ಮಂಗಳೂರು: ಮಾದಕ ದ್ರವ್ಯ ಸಮಸ್ಯೆಯನ್ನು ಬೇರು ಸಮೇತ ಕಿತ್ತು ಹಾಕಲು ಸಜ್ಜಾಗಿದ್ದು, ಬೀಚ್ ಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 75ಕ್ಕೂ ಹೆಚ್ಚು ಜನರ ವಶಕ್ಕೆ ಪಡೆಯಲಾಗಿದೆ. ಬೀಚ್ ಪ್ರದೇಶಗಳಲ್ಲಿ ಮದ್ಯಪಾನ ಸೇವನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೋಲಿಸ್ ಆಯುಕ್ತ ಶಶಿ ಕುಮಾರ್ ಹೇಳಿದರು.
ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು, ಮಂಗಳೂರು ವೈವಿಧ್ಯಮಯವಾದ ನಗರ. ಕಾನೂನ ಸುವ್ಯವಸ್ಥಿತೆಯಲ್ಲಿ ಸೂಕ್ಷ್ಮ ಆಡಳಿತ ಪ್ರದೇಶವಾಗಿದೆ ಎಂದರು.
ನಗರದಲ್ಲಿ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುವುದು. ಡ್ರಗ್ಸ್ ಪೆಡ್ಲರ್ ಗಳ ಪೇರೆಡ್ ಕೂಡ ಮಾಡಲಾಗಿದೆ. ಪೆರೇಡ್ ನಿಂದ ಅವರ ಬದಲಾವಣೆಗೆ ಆದ್ಯತೆ ನೀಡಲಾಗಿದೆ ಎಂದರು.
ಪೋಲಿಸರ ಮೇಲೆ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಕರ್ತವ್ಯ ನಿರತ ಸಿಬ್ಬಂದಿಗಳಿಗೆ ತೊಂದರೆ ನೀಡಿದಲ್ಲಿ ಅಂತವರ ಮೇಲೆ ಗಂಭೀರ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಮಂಗಳೂರು ಪೋಲಿಸ್ ಆಯುಕ್ತ ಶಶಿಕುಮಾರ ಹೇಳಿದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…