ಮಂಗಳೂರು: ಬೆಂಗಳೂರಿನಲ್ಲಿ ಎನ್‌ಬಿ ಮಾಡೆಲ್ ಮ್ಯಾನೇಜ್ಮೆಂಟ್ ಸಂಸ್ಥೆ ಆಯೋಜಿಸಿದ್ದ ಮಿಸ್ಟರ್, ಮಿಸ್, ಟೀನ್ ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ಟೀನ್ ವಿಭಾಗದಲ್ಲಿ ಮಂಗಳೂರು ಕಾವೂರಿನ ಕುಮಾರಿ ಈಶಿಕಾ ಶರತ್ ಶೆಟ್ಟಿ ಅವರು ಮೊದಲ ರನ್ನರ್ ಅಪ್ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಈಶಿಕಾ ಶರತ್ ಶೆಟ್ಟಿ ಅವರು ಮೊದಲ ರನ್ನರ್ ಅಪ್ ಕಿರೀಟದ ಜೊತೆಗೆ ಮಿಸ್ ಟೀನ್ ಟ್ಯಾಲೆಂಟೆಡ್ ಪ್ರಶಸ್ತಿ ಕೂಡ ತಮ್ಮದಾಗಿಸಿಕೊಂಡಿದ್ದಾರೆ.
ಇನ್ನು ಕಾವೂರು ನಿವಾಸಿಗಳಾದ ಶರತ್ ಶೆಟ್ಟಿ ಹಾಗೂ ಶ್ವೇತಾ ಶರತ್ ಶೆಟ್ಟಿ ದಂಪತಿಗಳ ಸುಪುತ್ರಿಯಾದ ಈಶಿಕಾ ನಗರದ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…