ಮಂಗಳೂರು : ಮೀನು ಸಾಗಿಸುತ್ತಿದ್ದ ಈಚರ್ ಲಾರಿಯೊಂದು ಬೈಕಿಗೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಎಕ್ಕೂರು ಬಳಿ ನಡೆದಿದೆ.
ಸುರತ್ಕಲ್ ಕೃಷ್ಣಾಪುರ ನಿವಾಸಿ ಅಬ್ದುಲ್ ರವೂಫ್ ಮೃತಪಟ್ಟವರು.
ಇವರು ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ, ಹಿಂದಿನಿಂದ ಬರುತ್ತಿದ್ದ ಮೀನಿನ ಲಾರಿ ಅತಿ ವೇಗದ ಚಾಲನೆಯಿಂದ ಬೈಕಿಗೆ ಡಿಕ್ಕಿಯಾಗಿದೆ. ರಸ್ತೆಗೆ ಎಸೆಯಲ್ಪಟ್ಟ ಇವರ ದೇಹದ ಮೇಲೆಯೇ ಲಾರಿಯ ಚಕ್ರ ಹರಿದು ಹೋಗಿದ ಪರಿಣಾಮ ಸ್ಥಳದಲ್ಲೇ ಅಸುನೀಗಿದ್ದಾರೆ.
ಮಂಗಳೂರು ನಗರ ದಕ್ಷಿಣ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…