ಮಂಗಳೂರು: ಮೀನುಗಾರಿಕೆ ವೇಳೆ ಬೋಟ್ ಚಾಲಕರೋರ್ವರು ನಾಪತ್ತೆಯಾದ ಘಟನೆ ವರದಿಯಾಗಿದೆ.
ಮುನೀಶ್ ಕುಮಾರ್ (32) ನಾಪತ್ತೆಯಾದ ಬೋಟ್ ಚಾಲಕ.
ಮುನೀರ್ ಅವರು ದಕ್ಷಿಣ ದಕ್ಕೆಯಲ್ಲಿ ಇರ್ಫಾನ್ ಅವರ ಮಾಲಕತ್ವದ ಕುವತ್ ಹೆಸರಿನ ಬೋಟ್‌ನ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದರು. ಮುನೀಶ್ ಅವರು 10 ಗಂಟೆಗೆ ಇತರ 10 ಮಂದಿ ಮೀನುಗಾರರೊಂದಿಗೆ ಮೀನುಗಾರಿಕೆ ಏ. 15ರಂದು ರಾತ್ರಿ ತೆರಳಿದ್ದರು.
ನಂತರ ಏ. 17ರಂದು ಮೀನು ಹಿಡಿಯುವ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಸಮುದ್ರಕ್ಕೆ ಮುನೀಶ್ ಬಿದ್ದಿದ್ದಾರೆ. ಬಳಿಕ ಬೋಟ್ ನಲ್ಲಿದ್ದ ಇತರೆ ಮೀನುಗಾರರು ಹುಡುಕಾಟ ನಡೆಸಿದರೂ ಮುನೀಶ್ ಪತ್ತೆಯಾಗಿಲ್ಲ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…