Featured

ಮಂಗಳೂರು: ಮುಂಗಾರು ಆರ್ಭಟ : ದ.ಕ. ಜಿಲ್ಲೆಯಲ್ಲಿ ನಾಳೆ(ಜು.1) ಶಾಲೆ- ಕಾಲೇಜಿಗೆ ರಜೆ – Vishwanews24

ಮಂಗಳೂರು: ಮುಂಗಾರು ಆರ್ಭಟ : ದ.ಕ. ಜಿಲ್ಲೆಯಲ್ಲಿ ನಾಳೆ(ಜು.1) ಶಾಲೆ- ಕಾಲೇಜಿಗೆ ರಜೆ – Vishwanews24

ಮಂಗಳೂರು: ಮುಂಗಾರು ಆರ್ಭಟ ಮುಂದುವರಿದ ಹಿನ್ನಲೆಯಲ್ಲಿ ನಾಳೆ (ಜು.1) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ-ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಆರೆಂಜ್ ಅಲರ್ಟ್ ಆಗಿದ್ದು, ಈ ಮಧ್ಯೆಯೂ ಮಳೆ ಬಿರುಸಾಗಿದೆ. ಮಂಗಳೂರು ನಗರ ಸೇರಿದಂತೆ ನಾನಾ ಕಡೆ ಮಹಾಮಳೆಗೆ ಜಲಾವೃತವಾಗಿದೆ. ಈ ಹಿನ್ನಲೆಯಲ್ಲಿ ಗುರುವಾರ ಮಧ್ಯಾಹ್ನ ಬಳಿಕ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದ್ದು, ಮಳೆ ಬಿರುಸು ಮುಂದುವರಿದ ಹಿನ್ನಲೆಯಲ್ಲಿ ಶುಕ್ರವಾರವೂ ರಜೆ ಘೋಷಿಸಲಾಗಿದೆ.

Vishwa News 24

Recent Posts

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…

12 minutes ago

ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಸಾವು – vishwanews24

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ನೀರಿನಲ್ಲಿ ಮುಳುಗಿ ಸಾವು ಚಿಕ್ಕಬಳ್ಳಾಪುರ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ…

40 minutes ago

ಮಲ್ಪೆ ಬಂದರಿನಲ್ಲಿ ಹೊಡೆದಾಟ: 2 ಪ್ರತ್ಯೇಕ ಪ್ರಕರಣ ದಾಖಲು – vishwanews24

ಮಲ್ಪೆ ಬಂದರಿನಲ್ಲಿ ಹೊಡೆದಾಟ: 2 ಪ್ರತ್ಯೇಕ ಪ್ರಕರಣ ದಾಖಲು ಉಡುಪಿ: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮೀನುಗಾರರ ಎರಡು ತಂಡಗಳ ನಡುವೆ…

48 minutes ago

ಇಂದಿನಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ – vishwanews24

ಇಂದಿನಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ  ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ…

59 minutes ago

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

21 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

21 hours ago