ಮಂಗಳೂರು: ಮಂಗಳೂರು ಜಂಕ್ಷನ್ ಮತ್ತು ಮುಂಬಯಿ ಲೋಕಮಾನ್ಯ ತಿಲಕ್ ನಿಲ್ದಾಣದ ನಡುವೆ ವಿಶೇಷ ರೈಲು ಸೇವೆ ಆರಂಭಿಸಲಾಗಿದೆ.
ನಂ. 01185 ಲೋಕಮಾನ್ಯ ತಿಲಕ್ ಮುಂಬಯಿ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ವಿಶೇಷ ರೈಲು ಲೋಕಮಾನ್ಯ ತಿಲಕ್‌ನಿಂದ ಅ.21 ಮತ್ತು 28 ಹಾಗೂ ನ. 4 ಮತ್ತು 11ರಂದು (ಶುಕ್ರವಾರ) ರಾತ್ರಿ 10.15ಕ್ಕೆ ಹೊರಟು ಮರುದಿನ ಸಂಜೆ 5.05ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ನಂ. 01186 ಮಂಗಳೂರು ಜಂಕ್ಷನ್- ಲೋಕಮಾನ್ಯ ತಿಲಕ್ ಸಾಪ್ತಾಹಿಕ ವಿಶೇಷ ರೈಲು ಮಂಗಳೂರು ಜಂಕ್ಷನ್‌ನಿಂದ ಅ. 22 ಮತ್ತು 29 ಹಾಗೂ ನ. 5 ಮತ್ತು 12ರಂದು (ಶನಿವಾರ) ಸಂಜೆ 6.45ಕ್ಕೆ ಹೊರಟು ಮರುದಿನ ಮಧ್ಯಾಹ್ನ 2.25ಕ್ಕೆ ಲೋಕಮಾನ್ಯ ತಿಲಕ್ ನಿಲ್ದಾಣ ತಲುಪಲಿದೆ.
ಕುಂದಾಪುರ: ಪಡಿತರ ಅಕ್ಕಿಗಾಗಿ ಅಕ್ಕ- ತಂಗಿ ನಡುವೆ ಹೊಡೆದಾಟ.. ಅಕ್ಕ ಆಸ್ಪತ್ರೆಗೆ ದಾಖಲು – Vishwanews24
ಥಾಣೆ, ಪನ್ವೇಲ್, ರೋಹ, ಖೇಡ್, ಚಿಪ್ಳೂಣ್, ಸಂಗಮೇಶ್ವರ ರೋಡ್, ರತ್ನಾಗಿರಿ, ಕಂಕಾವಿ, ಸಿಂಧೂದುರ್ಗ, ಸಾವಂತ್ವಾಡಿ ರೋಡ್, ಥಿವಿಮ್, ಕರ್ಮಾಲಿ, ಮಡಗಾಂವ್, ಕಾರವಾರ, ಗೋಕರ್ಣ, ಕುಮಟಾ,ಮುರುಡೇಶ್ವರ, ಭಟ್ಕಳ, ಬೈಂದೂರು, ಕುಂದಾಪುರ, ಉಡುಪಿ, ಮೂಲ್ಕಿ ಮತ್ತು ಸುರತ್ಕಲ್‌ಗಳಲ್ಲಿ ನಿಲುಗಡೆ ಇದೆ.
ಎಸಿ-2 ಟೈರ್ ಕೋಚ್ -1, ಎಸಿ-3 ಟೈರ್ ಕೋಚ್ 3, ಸ್ಲೀಪರ್ ಕ್ಲಾಸ್ 8, ಸೆಕೆಂಡ್ ಕ್ಲಾಸ್ ಸಿಟ್ಟಿಂಗ್ 3, ಸೆಕೆಂಡ್ ಕ್ಲಾಸ್ (ಅಂಗವಿಕಲ ಸ್ನೇಹಿ), ಲಗೇಜ್/ಬ್ರೇಕ್ ವ್ಯಾನ್ ಕೋಚ್ 2 ಸಂಯೋಜನೆ ಹೊಂದಿದೆ ಎಂದು ಪ್ರಕಟನೆ ತಿಳಿಸಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…