ಮಂಗಳೂರು :ಸುರತ್ಕಲ್ ಟೋಲ್ ಗೇಟ್ ನಲ್ಲಿ ಸುಂಕ ಸಂಗ್ರಹವನ್ನು ಮೂರು ದಿನಗಳಲ್ಲಿ ಸ್ಥಗಿತಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ. ಆರ್ ತಿಳಿಸಿದ್ದಾರೆ.
ಸುರತ್ಕಲ್ ಟೋಲ್ ಗೇಟ್ ತೆರವುಗಳಿಸಲು ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿ 10 ದಿನಗಳಾದರೂ ಇನ್ನೂ ಕೂಡ ವಾಹನಗಳಿಂದ ಹಣವನ್ನು ವಸೂಲಿ ಮಾಡುತ್ತಿದ್ದು, ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರನ್ನು ಬುಧವಾರ ಭೇಟಿ ಮಾಡಿ ಆಕ್ಷೇಪ ವ್ಯಕ್ತಪಡಿಸಿತು. ‘ನಿಯೋಗವು ವ್ಯಕ್ತಪಡಿಸಿದ ಆಕ್ಷೇಪಗಳಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಸುರತ್ಕಲ್ ಟೋಲ್‌ಗೇಟ್‌ನಲ್ಲಿ ವಾಹನಗಳಿಂದ ಸುಂಕ ಸಂಗ್ರಹವನ್ನು ಸ್ಥಗಿತಗೊಳಿಸಲು ಮೂರು ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅಲ್ಲಿಯವರೆಗೆ ಸಹಕರಿಸುವಂತೆ ಕೋರಿದ್ದಾರೆ’ ಎಂದು ಜಂಟಿ ವೇದಿಕೆಯ ಪ್ರಕಟಣೆ ತಿಳಿಸಿದೆ.
ಆರೋಗ್ಯದಲ್ಲಿ ಏರುಪೇರು..ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು – Vishwanews24
ಆರೋಗ್ಯದಲ್ಲಿ ಏರುಪೇರು..ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು – Vishwanews24
ರೈಲಿನಿಂದ ಇಳಿಯುವಾಗ ಥಾಣೆ ರೈಲು ನಿಲ್ದಾಣದಲ್ಲಿ ಹೃದಯಾಘಾತ .. ಕಟಪಾಡಿ ಸುಧಾಕರ್ ಟಿ ಅಂಚನ್ ನಿಧನ..
ರೈಲಿನಿಂದ ಇಳಿಯುವಾಗ ಥಾಣೆ ರೈಲು ನಿಲ್ದಾಣದಲ್ಲಿ ಹೃದಯಾಘಾತ .. ಕಟಪಾಡಿ ಸುಧಾಕರ್ ಟಿ ಅಂಚನ್ ನಿಧನ..
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…