Featured

ಮಂಗಳೂರು :ಮೂರು ದಿನಗಳಲ್ಲಿ ಸುರತ್ಕಲ್ ಟೋಲ್ ಗೇಟ್ ಸ್ಥಗಿತ  : ಜಿಲ್ಲಾಧಿಕಾರಿ – Vishwanews24

ಮಂಗಳೂರು :ಮೂರು ದಿನಗಳಲ್ಲಿ ಸುರತ್ಕಲ್ ಟೋಲ್ ಗೇಟ್ ಸ್ಥಗಿತ  : ಜಿಲ್ಲಾಧಿಕಾರಿ

ಮಂಗಳೂರು :ಸುರತ್ಕಲ್ ಟೋಲ್ ಗೇಟ್ ನಲ್ಲಿ ಸುಂಕ ಸಂಗ್ರಹವನ್ನು ಮೂರು ದಿನಗಳಲ್ಲಿ ಸ್ಥಗಿತಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ. ಆರ್ ತಿಳಿಸಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ತೆರವುಗಳಿಸಲು ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿ 10 ದಿನಗಳಾದರೂ ಇನ್ನೂ ಕೂಡ ವಾಹನಗಳಿಂದ ಹಣವನ್ನು ವಸೂಲಿ ಮಾಡುತ್ತಿದ್ದು, ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರನ್ನು ಬುಧವಾರ ಭೇಟಿ ಮಾಡಿ ಆಕ್ಷೇಪ ವ್ಯಕ್ತಪಡಿಸಿತು. ‘ನಿಯೋಗವು ವ್ಯಕ್ತಪಡಿಸಿದ ಆಕ್ಷೇಪಗಳಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಸುರತ್ಕಲ್‌ ಟೋಲ್‌ಗೇಟ್‌ನಲ್ಲಿ ವಾಹನಗಳಿಂದ ಸುಂಕ ಸಂಗ್ರಹವನ್ನು ಸ್ಥಗಿತಗೊಳಿಸಲು ಮೂರು ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅಲ್ಲಿಯವರೆಗೆ ಸಹಕರಿಸುವಂತೆ ಕೋರಿದ್ದಾರೆ’ ಎಂದು ಜಂಟಿ ವೇದಿಕೆಯ ಪ್ರಕಟಣೆ ತಿಳಿಸಿದೆ.

ಆರೋಗ್ಯದಲ್ಲಿ ಏರುಪೇರು..ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು – Vishwanews24

ಆರೋಗ್ಯದಲ್ಲಿ ಏರುಪೇರು..ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು – Vishwanews24

ರೈಲಿನಿಂದ ಇಳಿಯುವಾಗ ಥಾಣೆ ರೈಲು ನಿಲ್ದಾಣದಲ್ಲಿ ಹೃದಯಾಘಾತ .. ಕಟಪಾಡಿ ಸುಧಾಕರ್ ಟಿ ಅಂಚನ್ ನಿಧನ..

ರೈಲಿನಿಂದ ಇಳಿಯುವಾಗ ಥಾಣೆ ರೈಲು ನಿಲ್ದಾಣದಲ್ಲಿ ಹೃದಯಾಘಾತ .. ಕಟಪಾಡಿ ಸುಧಾಕರ್ ಟಿ ಅಂಚನ್ ನಿಧನ..

 

 

 

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

12 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

12 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

12 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

12 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

13 hours ago