ಮಂಗಳೂರು ಮೂಲದ ವ್ಯಕ್ತಿಯೊರ್ವ ಉಡುಪಿಗೆ ಬಂದು ಆತ್ಮಹತ್ಯೆಗೆ ಯತ್ನ ; ಸಮಾಜ ಸೇವಕರ ಸಮಯಪ್ರಜ್ಞೆಯಿಂದ ವ್ಯಕ್ತಿಯ ರಕ್ಷಣೆ – Vishwanews24
ಮಂಗಳೂರು ಮೂಲದ ವ್ಯಕ್ತಿಯೊರ್ವ ಉಡುಪಿಗೆ ಬಂದು ಆತ್ಮಹತ್ಯೆಗೆ ಯತ್ನ ; ಸಮಾಜ ಸೇವಕರ ಸಮಯಪ್ರಜ್ಞೆಯಿಂದ ವ್ಯಕ್ತಿಯ ರಕ್ಷಣೆ
ಉಡುಪಿ: ಮಂಗಳೂರು ಮೂಲದ ವ್ಯಕ್ತಿಯೊರ್ವ ಉಡುಪಿಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದು, ಸಮಾಜಸೇವಕರ ಸಮಯಪ್ರಜ್ಞೆಯಿಂದ ಬದುಕಿಸಿರುವ ಘಟನೆ ಬುಧವಾರ ನಡೆದಿದೆ.
ಹೋಟೆಲಿನಲ್ಲಿ ಬಾಣಸಿಗರಾಗಿದ್ದ ಮಂಗಳೂರು ಮೂಲದ ವ್ಯಕ್ತಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಉಡುಪಿಯ ಖಾಸಗಿ ವಸತಿಗೃಹಗಳಲ್ಲಿ ಸ್ಥಳಾವಕಾಶ ಹುಡುಕುತ್ತಿದ್ದರು.
ಈ ಬಗ್ಗೆ ವಿಷಯ ತಿಳಿದ ಉಡುಪಿಯ ಸಮಾಜಸೇವಕರು ವ್ಯಕ್ತಿಯನ್ನು ರಕ್ಷಿಸಿ, ಮನವೊಲಿಸಿ ಸಂಬಂಧಿಕರಿಗೆ ಹಸ್ತಾಂತರ ಮಾಡಿದ್ದಾರೆ.
ಕಾರ್ಯಾಚರಣೆಯಲ್ಲಿ ಸಮಾಜಸೇವಕರಾದ ಕೃಷ್ಣಮೂರ್ತಿ ಆಚಾರ್ಯ, ನಿತ್ಯಾನಂದ ಒಳಕಾಡು, ದೀಪಕ್, ಹರೀಶ್ ಅಮೀನ್ ಭಾಗಿಯಾಗಿದ್ದರು.
ಅಗ್ನಿಪಥ್ ಯೋಜನೆ ಯಾರು ತರಲು ಹೇಳಿದರು ? ಯಾರನ್ನು ಕೇಳಿ ಜಾರಿ ಮಾಡುತ್ತಿದ್ದೀರಿ? : ಕುಮಾರಸ್ವಾಮಿ – Vishwanews24
