Featured

ಮಂಗಳೂರು : ಮೊಬೈಲ್ ಕದ್ದನೆಂದು ಆರೋಪಿಸಿ ಮೀನುಗಾರನನ್ನು ಬಂದರ್ ನಲ್ಲಿ  ತಲೆಕೆಳಗೆ ತೂಗು ಹಾಕಿ ಹಲ್ಲೆ – Vishwanews24

ಮಂಗಳೂರು:ಮೊಬೈಲ್ ಕದ್ದನೆಂದು ಆರೋಪಿಸಿ ಮೀನುಗಾರನನ್ನು ಬಂದರ್ ನಲ್ಲಿ  ತಲೆಕೆಳಗೆ ತೂಗು ಹಾಕಿ ಹಲ್ಲೆ – Vishwanews24

ಮಂಗಳೂರು: ನಗರದ ಬಂದರ್ ನಲ್ಲಿ ಮೀನುಗಾರನೊಬ್ಬನನ್ನು ಬೋಟ್ ನ ಕ್ರೇನ್ ಒಂದಕ್ಕೆ ತಲೆಕೆಳಗೆ ತೂಗು ಹಾಕಿ ಸಹ ಕಾರ್ಮಿಕರು ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ. ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯನ್ನು ಆಂಧ್ರಪ್ರದೇಶ‌ ಮೂಲದ ಬೆಸ್ತ ಸಮುದಾಯದ ವೈಲ ಶೀನು ಎಂದು ಗುರುತಿಸಲಾಗಿದೆ.

ಈತನನ್ನು ಇತರ ಮೀನುಗಾರ ಕಾರ್ಮಿಕರು ಬೋಟ್ ನ ಕ್ರೇನ್ ಗೆ ಕಾಲು ಕಟ್ಟಿ ತಲೆಕೆಳಗಾಗಿ ತೂಗು ಹಾಕಿ ‌ಹಿಂಸಿಸುತ್ತಿರುವ ಹಾಗೂ ಹೊಡೆಯುವಂತೆ ಪ್ರೇರೆಪಿಸುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮೊಬೈಲ್ ಕಳವು‌ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ರೀತಿಯಾಗಿ ತೂಗು ಹಾಕಿದ್ದರು ಎಂದು ಪೊಲೀಸ್ ಪ್ರಾಥಮಿಕ ಮಾಹಿತಿ ತಿಳಿಸಿದೆ.

ಈ ಘಟನೆ ಕೆಲ ದಿನಗಳ ಹಿಂದೆ ನಡೆದಿದ್ದು , ದೌರ್ಜನ್ಯ ಎಸಗಿದ ಆರೋಪಿಗಳ ವಿರುದ್ಧ ಪಾಂಡೇಶ್ವರ ಠಾಣೆ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago