ಮಂಗಳೂರು : ಮೊಬೈಲ್ ಕದ್ದು ಓಡಿ ಹೋಗುತ್ತಿದ್ದ ಕಳ್ಳನನ್ನು ಸಿನೆಮಾ ಮಾದರಿಯಲ್ಲಿ ಚೇಸ್ ಮಾಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊಬೈಲ್ ಕದ್ದ ಬಳಿಕ ಓಡಲು ಪ್ರಾರಂಭಿಸಿದ ಕಳ್ಳನನ್ನು ಪೊಲೀಸ್ ಸಿಬ್ಬಂದಿ ಚೇಸ್ ಮಾಡಿ ಹಿಡಿದು ಕೆಳಗೆ ಬಳಿಸುವಲ್ಲಿ ಯಶಸ್ವಿಯಾದರು, ನಂತರ ಕಳ್ಳನನ್ನು ಸ್ಥಳೀಯರ ಸಹಾಯದಿಂದ ಹಿಡಿದಿದ್ದಾರೆ.
ಕಳ್ಳ ನೆಹರೂ ಮೈದಾನದಲ್ಲಿ ಮಲಗಿದ್ದ ಉತ್ತರ ಭಾರತ ಮೂಲದ ಗ್ರಾನೈಟ್ ಕಾರ್ಮಿಕನೊಬ್ಬನ ಮೊಬೈಲ್ ನ್ನು ಕದ್ದಿದ್ದಾನೆ. ಈ ಸಂದರ್ಭ ಫೋನ್ ಕಳೆದುಕೊಂಡ ವ್ಯಕ್ತಿಯೂ ಕಳ್ಳನ ಹಿಡಿಯಲು ಯತ್ನಿಸಿದ್ದು, ಇದನ್ನು ನೋಡಿದ ಪೋಲೀಸರೂ ಪರಾರಿಯಾಗುತ್ತಿದ್ದ ಕಳ್ಳನ ಹಿಂದೆ ಓಡಿ ಬಂದು ಆತನನ್ನು ಬಂಧಿಸಿದ್ದಾರೆ. ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…