ಮಂಗಳೂರು: ನಗರದ ಪ್ರತಿಷ್ಠಿತ ಹೊಟೇಲ್ ನ ಈಜು ಕೊಳದಲ್ಲಿ ಬ್ಯಾಂಕ್ ಅಧಿಕಾರಿ ಮೃತ ದೇಹ ಪತ್ತೆಯಾಗಿದೆ. ಮಂಗಳೂರಿನ ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಬ್ಯಾಂಕ್ ಅಧಿಕಾರಿ ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿ ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್ ನಾಯರ್ ಎಂದು ತಿಳಿದುಬಂದಿದೆ.
ಯೂನಿಯನ್ ಬ್ಯಾಂಕ್ ಅಧಿಕಾರಿಯಾದ ಗೋಪು ಆರ್ ನಾಯರ್ ಅವರು ನಿನ್ನೆ ಭಾನುವಾರ ಮಂಗಳೂರಿಗೆ ಬಂದು ಮೋತಿ ಮಹಲ್ ಹೊಟೇಲ್ ನಲ್ಲಿ ಉಳಿದು ಕೊಂಡಿದ್ದರು. ಬ್ಯಾಂಕ್ ಅಧಿಕಾರಿ ನಿನ್ನೆ ಸಂಜೆ 4 ಗಂಟೆ ವೇಳೆ ಹೊಟೇಲ್ ರೂಮ್ ನಿಂದ ಹೊರ ಹೋಗಿದ್ದರು. ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…