ಮಂಗಳೂರು : ತೆಂಕುತಿಟ್ಟು ಯಕ್ಷರಂಗದ ಭೀಷ್ಮರೆಂದೇ ಖ್ಯಾತರಾದ ಭಾಗವತರಾದ ಬಲಿಪ ನಾರಾಯಣ ಭಾಗವತರು (85) ಗುರುವಾರ ರಾತ್ರಿ ದ.ಕ ಜಿಲ್ಲೆಯ ಮೂಡಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇವರ ಅಗಲಿಕೆಗೆ ಯಕ್ಷ ಲೋಕ ಮತ್ತು ಅಭಿಮಾನಿಗಳು, ಕುಟುಂಬಸ್ಥರು ಕಂಬನಿ ಮಿಡಿಯುತ್ತಿದ್ದಾರೆ.
ಯಕ್ಷರಂಗದ ಭೀಷ್ಮ ಬಲಿಪ ನಾರಾಯಣರಿಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಬಲಿಪ ನಾರಾಯಣ ಭಾಗವತರು ಸಾಂಸ್ಕೃತಿಕ ಲೋಕದಲ್ಲಿ ಛಾಪು ಮೂಡಿಸಿದ್ದಾರೆ. ಅವರು ಯಕ್ಷಗಾನ ಹಿನ್ನೆಲೆ ಗಾಯನಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು ಮತ್ತು ಅವರ ಅನುಕರಣೀಯ ಶೈಲಿಯಿಂದ ಮೆಚ್ಚುಗೆ ಪಡೆದರು. ಅವರ ಕೃತಿಗಳನ್ನು ಮುಂದಿನ ಪೀಳಿಗೆಯವರು ಮೆಚ್ಚಿಕೊಳ್ಳಲಿದ್ದಾರೆ. ಅವರ ನಿಧನದಿಂದ ನಮಗೆ ತುಂಬಾ ನೋವು ಆಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…