Featured

ಮಂಗಳೂರು: ಯುಕೆನಲ್ಲಿ ಶುಶ್ರೂಷಕರ ನೇಮಕಕ್ಕೆ ಅರ್ಜಿ ಆಹ್ವಾನ – Vishwanews24

ಮಂಗಳೂರು: ಯುಕೆನಲ್ಲಿ ಶುಶ್ರೂಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಮಂಗಳೂರು: ಯುನೈಟೆಡ್ ಕಿಂಗ್‌ಡಮ್‍ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತಿಂಗಳಿಗೆ ಗರಿಷ್ಠ 2 ಲಕ್ಷ ರೂ.ಗಳ ವೇತನದೊಂದಿಗೆ 3 ತಿಂಗಳು ಉಚಿತ ವಸತಿ ವ್ಯವಸ್ಥೆ ನೀಡಲಾಗುವುದು.

ಹುದ್ದೆಯ ಅರ್ಹತೆಯ ವಿವರ ಇಂತಿವೆ:
ಬಿ.ಎಸ್ಸಿ ನರ್ಸಿಂಗ್, ಜಿಎನ್‍ಎಮ್ ಹಾಗೂ ಪಿಬಿಬಿ.ಎಸ್ಸಿ ನರ್ಸಿಂಗ್‍ನಲ್ಲಿ 6 ತಿಂಗಳು ಮತ್ತು ಮೇಲ್ಪಟ್ಟ ಅನುಭವ ಹೊಂದಿದ್ದು, ಐಇಎಲ್‍ಟಿಎಸ್-ಬಾನ್ಡ್ 7 ಅಥವಾ ಒಇಟಿ-ಗ್ರೇಡ್ ಬಿ, ಅರ್ಹತೆ ಹೊಂದಿದ್ದು, ಗರಿಷ್ಠ 50 ವರ್ಷದವರಾಗಿರಬೇಕು.

ಆಸಕ್ತರು ಕಚೇರಿ ದಿನಗಳಲ್ಲಿ (2ನೇ ಹಾಗೂ 4ನೇ ಶನಿವಾರ, ರವಿವಾರ ಹಾಗೂ ಎಲ್ಲಾ ಸರ್ಕಾರಿ ರಜೆಗಳನ್ನು ಹೊರತುಪಡಿಸಿ) ಅಶೋಕ ನಗರದಲ್ಲಿರುವ ಉರ್ವ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ಎಚ್.ಆರ್. ಕೋರ್ಡಿನೇಟರ್ (ಎಚ್.ಆರ್. ಕೋ. ಆರ್ಡಿನೇಟರ್) ಅವರ ಮೊಬೈಲ್ ಸಂಖ್ಯೆ 9110248485 ಅನ್ನು ಸಂಪರ್ಕಿಸುವಂತೆ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಮೋದಿ : ದೇಶಾದ್ಯಂತ ‘ಸೇವಾ ಸಂಕಲ್ಪʼ ಅಭಿಯಾನ – vishwanews24

ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಮೋದಿ ;  ದೇಶಾದ್ಯಂತ 1 ತಿಂಗಳ ಕಾಲ ಸೇವಾ ಸಂಕಲ್ಪ ಅಭಿಯಾನ ನವದೆಹಲಿ:…

13 minutes ago

ಪಣಂಬೂರು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಹೆಜಮಾಡಿ ಕೋಡಿಯಲ್ಲಿ ಪತ್ತೆ – vishwanews24

 ಪಣಂಬೂರು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಹೆಜಮಾಡಿ ಕೋಡಿಯಲ್ಲಿ ಪತ್ತೆ ಉಡುಪಿ: ಪಣಂಬೂರು ಬೀಚ್‌ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ…

23 minutes ago

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

21 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

21 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

22 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

22 hours ago