ಮಂಗಳೂರು: ನಗರ ಹೊರವಲಯದ ಕುಡುಪು ಬಳಿ ರವಿವಾರ ಸಂಜೆ ನಡೆದ ಉತ್ತರ ಭಾರತ ಮೂಲದ ಯುವಕನ ಕೊಲೆ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸೂಚನೆ ನೀಡಿದ್ದಾರೆ.
ಮಂಗಳೂರು ನಗರ ಹೊರವಲಯದ ಕುಡುಪು ಬಳಿ ರವಿವಾರ ಸಂಜೆ ಉತ್ತರ ಭಾರತದ ಮೂಲದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದ ಘಟನೆ ನಡೆದಿದ್ದು, ಸ್ಪೀಕರ್ ಯು.ಟಿ.ಖಾದರ್ ಅವರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಬಳಿ ಮಾಹಿತಿ ಪಡೆದ ಸಭಾಧ್ಯಕ್ಷ ಯು.ಟಿ.ಖಾದರ್ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…