ಮಂಗಳೂರು : ಯುವತಿಗೆ ಗುಪ್ತಾಂಗ ತೋರಿಸಿದ ಆರೋಪಿಯನ್ನು ದೂರು ದಾಖಲಾದ ಗಂಟೆಯೊಳಗೆ ಉಳ್ಳಾಲ ಠಾಣಾಧಿಕಾರಿ ಸಂದೀಪ್ ಮಾರ್ಗದರ್ಶನದಲ್ಲಿ ಪಿ ಎಸ್ ಐ ಶಿವಕುಮಾರ್ ಮತ್ತು ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಿದೆ.
ಪಿಲಾರು ನಿವಾಸಿ ಮಹಮ್ಮದ್ ಆರೀಫ್ (27) ಬಂಧಿತ.
ಕುತ್ತಾರಿನ ವಿಷ್ಣುಮೂರ್ತಿ ರಸ್ತೆಯ ಮೂಲಕ ಕುತ್ತಾರು ಜಂಕ್ಷನ್ ಕಡೆಗೆ ಕೆಲಸಕ್ಕೆಂದು ತೆರಳುತ್ತಿದ್ದ ಯುವತಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ಮಾಸ್ಕ್ ಮತ್ತು ಟೋಪಿ ಧರಿಸಿಕೊಂಡು ಮೊಬೈಲಲ್ಲಿ ಮಾತನಾಡುತ್ತಾ ತನ್ನ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿದ್ದಾನೆ ಎನ್ನಲಾಗಿದೆ.
ಉಡುಪಿ :ಧಾರಾಕಾರ ಸುರಿದ ಮಳೆ ; ಮನೆಗೆ ಸಿಡಿಲು ಬಡಿದು ಲಕ್ಷಾಂತರ ರೂ.ನಷ್ಟ -Vishwanews24
ಬೆದರಿದ ಯುವತಿ ಹತ್ತಿರದ ಟೈಲರ್ ಅಂಗಡಿಗೆ ನುಗ್ಗಿ ಸಹಾಯ ಯಾಚಿಸಿದ್ದಾಳೆ. ಕೂಡಲೇ ಅಲ್ಲಿ ನೆರೆದಿದ್ದ ಜನರು ಎಚ್ಚೆತ್ತಾಗ ಗುಪ್ತಾಂಗ ತೋರಿಸಿದಾತ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಕೃತ್ಯ ಎಸಗಿದ ಆರೋಪಿಯ ಫೋಟೊವನ್ನು ಕಾರು ಚಾಲಕರೊಬ್ಬರು ಸೆರೆ ಹಿಡಿದಿದ್ದಾರೆ.
ಆರೋಪಿ ಈ ಹಿಂದೆಯೂ ಇದೇ ರೀತಿ ಕೃತ್ಯವನ್ನು ಮಹಿಳೆ ಮುಂದೆ ಎಸಗಿದ್ದನೆನ್ನಲಾಗಿದೆ. ನೊಂದ ಯುವತಿಯ ತಾಯಿ ಉಳ್ಳಾಲ ಠಾಣೆಗೆ ನೀಡಿದ ದೂರಿನಂತೆ ಆರೋಪಿಯನ್ನು ಗಂಟೆಯೊಳಗೆ ಕಾರ್ಯಾಚರಣೆ ನಡೆಸಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು: ಮುರಾರಿ ಸಮುದಾಯದ ಜನರನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕು : ಜಯಪ್ರಕಾಶ್ ಹೆಗ್ಡೆ -Vishwanews24
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…