ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ನಿರ್ವಹಿಸಿಕೊಂಡಿದ್ದ ಸ್ನೇಹ (23) ಎಂಬವರು ಜುಲೈ 1 ರಂದು ಕೆಲಸಕ್ಕೆಂದು ಹೋದವರು ಮನೆಗೆ ವಾಪಾಸ್ಸು ಬಾರದೆ ಕಾಣೆಯಾಗಿದ್ದಾರೆ. ಈ ಬಗ್ಗೆ ದಕ್ಷಿಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದವರ ಚಹರೆ: ಎತ್ತರ 5.0 ಅಡಿ, ಗೋಧಿ ಮೈ ಬಣ್ಣ, ದುಂಡು ಮುಖ ದಪ್ಪ ಶರೀರ ಹೊಂದಿರುತ್ತಾರೆ. ಕಾಣೆಯಾದ ದಿನ ಗುಲಾಬಿ ಬಣ್ಣದ ಗೆರೆ ಇರುವ ಚೂಡಿದಾರ್ ಟಾಪ್, ಬಿಳಿ ಬಣ್ಣದ ಲೆಗ್ಗಿನ್ ಪ್ಯಾಂಟ್ ಧರಿಸಿದ್ದರು. ಕನ್ನಡ, ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ.
ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ದಕ್ಷಿಣ ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]