Featured

ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು

ಮಂಗಳೂರು: ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ನಿವಾಸಿ ಮುಸ್ಕಾನ್ (24) ಅವರು ಏಪ್ರಿಲ್ 8ರಂದು ಕಾಣೆಯಾಗಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕಾಣೆಯಾದ ಯುವತಿಯ ಚಹರೆ: ಎತ್ತರ ಸುಮಾರು 5 ಅಡಿ, ದುಂಡು ಮುಖ, ಕಪ್ಪು ಉದ್ದ ತಲೆ ಕೂದಲು ಹೊಂದಿದ್ದು, ಕುತ್ತಿಗೆಯಲ್ಲಿ ಕಪ್ಪು ಎಳ್ಳು ಮಚ್ಚೆ ಇದೆ. ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುವರು. ಕಾಣೆಯಾದ ದಿನ ನೀಲಿ ಬಣ್ಣದ ಚೂಡಿದಾರ ಧರಿಸಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ:

ಕಾಣೆಯಾದ ಯುವತಿಯ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಸಮೀಪದ ಮುಲ್ಕಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

 

Vishwa News 24

Recent Posts

ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ – vishwanews24

ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ ಮಂಗಳೂರು : ಕರಾವಳಿಯ ಪ್ರಭಾವಿ…

10 hours ago

ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು – vishwanews24

ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ…

11 hours ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ – vishwanews24

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ…

11 hours ago

ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ – vishwanews24

ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ ಉಡುಪಿ: ಕುಕ್ಕಿಕಟ್ಟೆಯ ದಿನಸಿ ವ್ಯಾಪಾರಿ ದಿ. ಮರ್ತಪ್ಪ ಶೆಣೈ ಅವರ ಪುತ್ರ, ಲೆಕ್ಕಪರಿಶೋಧಕ ದೀಪಕ್…

11 hours ago

ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ – vishwanews24

ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ… ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ…

11 hours ago

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆ ಭೀಕರ ರಸ್ತೆ ಅಪಘಾತ :  11 ಮಂದಿ ಸಾವು – vishwanews24

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ :  11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…

1 day ago