ಮಂಗಳೂರು: ಮೊಬೈಲ್‌ನಲ್ಲಿ ಪಬ್‌ಜಿ ಆಟವಾಡುವ ಹವ್ಯಾಸವಿದ್ದ ಬಿಜೈಯ ಯುವತಿಯೋರ್ವಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.
ನಾಪತ್ತೆಯಾದ ಯುವತಿ ಕೆಲಿಸ್ತಾ ಫೆರಾವೊ (18). ಇವರು ಎಸೆಸೆಲ್ಸಿ ಬಳಿಕ ಆಟೊಮೊಬೈಲ್ ಕೋರ್ಸ್‌ಗೆ ಸೇರ್ಪಡೆಗೊಂಡಿದ್ದರು. ಈಕೆ ಮಂಗಳವಾರ ಮಧ್ಯಾಹ್ನ 12.15ರ ಸುಮಾರಿಗೆ ಮನೆಯಿಂದ ಹೊರಗೆ ಹೋಗಿದ್ದರು. ಇದು ಮನೆಯವರ ಗಮನಕ್ಕೆ ಬಂದ ಕೂಡಲೇ ಅವರು ಹುಡುಕಾಟ ಆರಂಭಿಸಿದರು. ಸಿಸಿ ಕೆಮರಾವೊಂದನ್ನು ಪರಿಶೀಲಿಸಿದಾಗ ಈಕೆ ಆಟೋರಿಕ್ಷಾದಲ್ಲಿ ಹೋಗುತ್ತಿರುವ ದೃಶ್ಯ ದಾಖಲಾಗಿತ್ತು.
ಕೆಲಿಸ್ತಾ ಕನ್ನಡ, ತುಳು, ಇಂಗ್ಲಿಷ್, ಕೊಂಕಣಿ ಭಾಷೆಗಳನ್ನು ಮಾತನಾಡುತ್ತಾಳೆ. ಬಿಳಿ ಟಾಪ್ ಮತ್ತು ನೀಲಿ ಜೀನ್ಸ್ ಪ್ಯಾಂಟ್ ಧರಿಸಿದ್ದಳು. ಮಾಹಿತಿ ದೊರೆತವರು ಬರ್ಕೆ ಪೊಲೀಸ್ ಠಾಣೆ (0824-2220522) ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…