ಮಂಗಳೂರು: ಅಶೋಕನಗರ ಗೋಕುಲ ಕಲ್ಯಾಣ ಮಂಟಪ ಬಳಿಯ ನಿವಾಸಿ, ಮೂಲತಃ ನವದೆಹಲಿಯವರಾದ, 5 ವರ್ಷಗಳಿಂದ ನಗರದಲ್ಲಿರುವ ಬಂಧುಗಳ ಮನೆಯಲ್ಲಿ ನೆಲೆಸಿದ್ದ ದೀಕ್ಷಿತಾ ಅಲಿಯಾಸ್ ರಿಯಾ (20) ನಾಪತ್ತೆಯಾಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಸಮಯ ಕಳೆಯುತ್ತಿದ್ದ ಹಿನ್ನೆಲೆಯಲ್ಲಿ ಮನೆಯವರು ಬುದ್ಧಿಮಾತು ಹೇಳಿದ್ದರು. ಏ. 4ರಂದು ಸಂಜೆ 5 ಗಂಟೆಗೆ ಮನೆಯಿಂದ ತೆರಳಿದವರು ಮರಳಿಲ್ಲ.
ಎತ್ತರ 5.1 ಅಡಿ ಎತ್ತರ, ದುಂಡು ಮುಖ ಗೋಧಿ ಮೈಬಣ್ಣ. ಮನೆಯಿಂದ ಹೋಗುವಾಗ ಹಳದಿ ನೀಲಿ ಮಿಶ್ರಿತ ಚೂಡಿದಾರ ಧರಿಸಿದ್ದು, ಹಿಂದಿ ಭಾಷೆ ಬಲ್ಲವರಾಗಿದ್ದಾರೆ. ಯುವತಿ ಕಂಡುಬಂದಲ್ಲಿ ಉರ್ವ ಪೊಲೀಸ್ ಠಾಣೆ ಅಥವಾ ಕಂಟ್ರೋಲ್ ರೂಮ್ ಗೆ ಮಾಹಿತಿ ನೀಡುವಂತೆ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…