Featured

ಮಂಗಳೂರು: ಯುವವಾಹಿನಿ ಸಂಸ್ಥೆ ನೀಡುವ ‘ವಿಶುಕುಮಾರ್ ಪ್ರಶಸ್ತಿ’ಗೆ ಬಾಬು ಶಿವ ಪೂಜಾರಿ ಆಯ್ಕೆ – vishwanews24

ಮಂಗಳೂರು: ಯುವವಾಹಿನಿ ಸಂಸ್ಥೆ ನೀಡುವ ‘ವಿಶುಕುಮಾರ್ ಪ್ರಶಸ್ತಿ’ಗೆ ಬಾಬು ಶಿವ ಪೂಜಾರಿ ಆಯ್ಕೆ

ಮಂಗಳೂರು: ಯುವವಾಹಿನಿ ಸಂಸ್ಥೆ ನೀಡುವ ಪ್ರಸಕ್ತ ಸಾಲಿನ ‘ವಿಶುಕುಮಾರ್ ಪ್ರಶಸ್ತಿ’ಗೆ ಪತ್ರಿಕಾ ಸಂಪಾದಕ, ಸಾಹಿತಿ, ಸಂಶೋಧಕ, ಬಾಬು ಶಿವ ಪೂಜಾರಿ ಆಯ್ಕೆಯಾಗಿದ್ದಾರೆ.

ಕಾದಂಬರಿಕಾರ, ಕತೆಗಾರ, ನಾಟಕಕಾರ, ರಂಗನಟ, ರಂಗ ನಿರ್ದೇಶಕ, ಚಲನಚಿತ್ರ ನಿರ್ದೇಶಕ, ಪತ್ರಕರ್ತ, ಅಂಕಣಕಾರ, ಸಂಘಟಕ ವಿಶು ಕುಮಾರ್ ಸ್ಮರಣಾರ್ಥ ಯುವವಾಹಿನಿ ಸಂಸ್ಥೆಯು ಕಳೆದ 20 ವರ್ಷಗಳಿಂದ “ವಿಶುಕುಮಾರ್ ಪ್ರಶಸ್ತಿ” ನೀಡುತ್ತಾ ಬಂದಿದೆ. ಈ ಸಾಲಿನ ಪ್ರಶಸ್ತಿಗೆ ಬಿ.ಎಂ. ರೋಹಿಣಿ, ಮುದ್ದು ಮೂಡುಬೆಳ್ಳೆ, ಡಾ| ಪ್ರಭಾಕರ ನೀರುಮಾರ್ಗ, ಡಾ| ಯೋಗೀಶ್ ಕೈರೋಡಿ, ಪ್ರೊ. ಶಶಿಲೇಖಾ ಅವರನ್ನೊಳಗೊಂಡ ಆಯ್ಕೆ ಸಮಿತಿ ಆಯ್ಕೆಯನ್ನು ನಡೆಸಿದೆ.

ನವೆಂಬರ್ 10ರಂದು ಉರ್ವ ಸ್ಟೋರ್ ನ ತುಳು ಭವನದ ‘ಅಮೃತ ಸೋಮೇಶ್ವರ ಸಭಾಂಗಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಯುವವಾಹಿನಿ ಸಂಸ್ಥೆಯ ವಿಶುಕುಮಾರ್ ದತ್ತಿ ನಿಧಿ ಸಮಿತಿಯ ಸಂಚಾಲಕ ಸುರೇಶ್ ಪೂಜಾರಿ ಹಾಗೂ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಹರೀಶ್ ಕೆ. ಪೂಜಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

4 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

6 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

6 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

6 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

6 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

7 hours ago