ಮಂಗಳೂರು: ಮಂಗಳೂರಿನ ಯುವ ಉದ್ಯಮಿ ಹೋಟೆಲ್ ಹಾಗೂ ಇನ್ನಿತರ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ನಿತಿನ್ ಸುವರ್ಣ ಅವರು ಸೋಮವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹಲವಾರು ಬಿಜೆಪಿ ನಾಯಕರು ಹಾಗೂ ಶಾಸಕರ ಜೊತೆ ಒಡನಾಟವಿತ್ತು. ರಾಜಕೀಯ ಸಂಬಂಧ ಹೊಂದಿದ್ದ ಪ್ರಭಾವಿ ಯುವ ಉದ್ಯಮಿಯಾಗಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…