Featured

ಮಂಗಳೂರು : ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮೊದಲ ಬಾರಿಗೆ ಮಂಗಳಮುಖಿ ಆಯ್ಕೆ -Vishwanews24

ಮಂಗಳೂರು : ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮೊದಲ ಬಾರಿಗೆ ಮಂಗಳಮುಖಿ ಆಯ್ಕೆ -Vishwanews24

ಮಂಗಳೂರು: ಸಂಜನಾ ಚಲವಾದಿ ಅವರು ಮಂಗಳೂರು ದಕ್ಷಿಣ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹುದ್ದೆ ಅಲಂಕರಿಸಿದ ಮೊದಲ ಮಂಗಳಮುಖಿ. ಅಧ್ಯಕ್ಷರಾಗಿ ಶಿವ, ಉಪಾಧ್ಯಕ್ಷರಾಗಿ ಸೋಹನ್‌, ದೀಕ್ಷಿತ್‌ ಪೂಜಾರಿ ಮತ್ತು ದಕ್ಷಿಣ ಬ್ಲಾಕ್‌ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಚಲವಾದಿ ಆಯ್ಕೆಯಾಗಿದ್ದಾರೆ.

SCDCC ಬ್ಯಾಂಕ್ ಮಂಗಳೂರು- ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಅಂಗಾರ ಎಸ್ ಗೆ ಅಭಿನಂದನಾ ಸಮಾರಂಭ.-vishwanews24

ನಾನು ಯೂತ್ ಕಾಂಗ್ರೆಸ್ ಸೌತ್ ಬ್ಲಾಕ್ನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದೇನೆ ಎಂದು ಅಧ್ಯಕ್ಷರಿಂದ ಸುದ್ದಿ ಕೇಳಿ ನನಗೆ ತುಂಬಾ ಸಂತೋಷವಾಗಿದೆ. ನಾನು ಬ್ಯೂಟಿಷಿಯನ್ ಕೋರ್ಸ್ ಮುಗಿಸಿದ್ದೇನೆ ಮತ್ತು ಈಗ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದೇನೆ. ಎಲ್ಲರ ಸಹಾಯ ಮತ್ತು ಬೆಂಬಲಕ್ಕಾಗಿ ನಾನು ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಂಜನಾ ತಿಳಿಸಿದ್ದಾರೆ. 2018ರಲ್ಲಿ ನಡೆದ ಪರಿವರ್ತನ್ ಟ್ರಾನ್ಸ್ ಕ್ವೀನ್ ಬ್ಯೂಟಿ ಸ್ಪರ್ಧೇಯಲ್ಲಿ ಸಂಜನಾ ವಿಜೇತರಾಗಿದ್ದರು.

ಬಿಲ್ಲವ ಸಮಾಜ ಬಾಂಧವರಿಗೆ ನನ್ನಿಂದಾಗಿ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ : ಜಗದೀಶ್ ಅಧಿಕಾರಿ -Vishwanews24

ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣ : ವಿಚಾರಣೆಗೆ ಹಾಜರಾಗಲು ಮೀರಾಗೆ ಪೊಲೀಸ್‌ ನೋಟಿಸ್‌ -Vishwanews24

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಮಟ್ಟದ ಕ್ರಿಕೆಟ್ ಸ್ಪರ್ಧೆಗೆ ಆಯ್ಕೆ -Vishwanews24

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

3 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

3 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

3 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

4 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

8 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

8 hours ago