Featured

ಮಂಗಳೂರು: ಯುವ ನ್ಯಾಯವಾದಿ ವಿನೋದ್ ಪಾಲ್ ನಿಧನ -Vishwanews24

ಮಂಗಳೂರು: ಯುವ ನ್ಯಾಯವಾದಿ ವಿನೋದ್ ಪಾಲ್ ನಿಧನ -Vishwanews24

ಮಂಗಳೂರು: ಯುವ ನ್ಯಾಯವಾದಿ ವಿನೋದ್ ಪಾಲ್ ಅವರು ಗುರುವಾರ ನಿಧನರಾಗಿದ್ದಾರೆ.

ಅವರು ಮಂಗಳೂರು ವಕೀಲರ ಸಂಘದಲ್ಲಿ ಯುವ ನ್ಯಾಯವಾದಿಯಾಗಿದ್ದರು. ಅವರ ನಿಧನಕ್ಕೆ ವಕೀಲರ ಸಂಘ ಸಂತಾಪ ಸೂಚಿಸಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಹಾಗೂ ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ : ಸುಳ್ಳು ಹೇಳಿ ಜನರನ್ನು ದಿಕ್ಕುತಪ್ಪಿಸುವುದು ಬಿಜೆಪಿಯ ಸಂಸ್ಕಾರ : ಅಶೋಕ್ ಕುಮಾರ್ ಕೊಡವೂರು -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

5 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

14 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

14 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

14 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

14 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago