ಮಂಗಳೂರು : ಮಂಗಳೂರಿನಲ್ಲಿ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕರ ಮನೆ ಮೇಲೆ ಮಂಗಳವಾರ ಎಸಿಬಿ ದಾಳಿ ನಡೆಸಿದೆ.
ಮಂಗಳೂರು ಪಾಲಿಕೆ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕ ಜಯರಾಜ್ ಮನೆ ಮೇಲೆ ದಾಳಿ ನಡೆದಿದ್ದು, ಇವರಿಗೆ ಸೇರಿದ ಬಿಜೈ ಕಾಪಿಕಾಡಿನಲ್ಲಿರುವ ಮನೆ ಹಾಗೂ ಮನಪ ಕಚೇರಿಯ ಮೇಲೆ ದಾಳಿ ನಡೆದಿದೆ.
ಇನ್ನು ಕೇರಳದಲ್ಲಿರುವ ಜಯರಾಜ್ ಪತ್ನಿಯ ಕ್ವಾಟ್ರಸ್ ಮೇಲೂ ಕೂಡಾ ಎಸಿಬಿ ಅಧಿಕಾರಿಗಳು ದಾಳಿ ನಡೆದಿದ್ದಾರೆ.ಕೇರಳ ಸೇರಿದಂತೆ ಮಂಗಳೂರಿನಲ್ಲಿ ಅಪಾರ ಆಸ್ತಿ ಗಳಿಕೆಯ ಆರೋಪದ ಹಿನ್ನೆಲೆ ಈ ದಾಳಿ ನಡೆದಿದೆ.
ಎಸ್ಪಿ ಬೋಪಯ್ಯ, ಡಿವೈಎಸ್ಪಿ ಕೆ.ಸಿ.ಪ್ರಕಾಶ್ ಸೇರಿದಂತೆ ಇನ್ಸ್ಪೆಕ್ಟರ್ಗಳಾದ ಶ್ಯಾಂಸುಂದರ್, ಗುರುರಾಜ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…