ಮಂಗಳೂರು: ಕಳೆದ ಎರಡು ತಿಂಗಳುಗಳಿಂದ ಜಾಗತಿಕ ಆಂತಕಕ್ಕೆ ಕಾರಣವಾಗಿದ್ದ ರಷ್ಯಾ-ಉಕ್ರೇನ್ ಸಂಘರ್ಷವು ಸಮರದತ್ತ ಸಾಗುತ್ತಿದೆ. ಈ ನಡುವೆ ಉಕ್ರೇನ್ ನಲ್ಲಿ ಜಿಲ್ಲೆಯ ಜನರು ನೆಲೆಸಿದ್ದರೆ, ಅಥವಾ ಅಲ್ಲಿ ಸಿಲುಕಿ ಹಾಕಿಕೊಂಡಿರುವ ಬಗ್ಗೆ ಮಾಹಿತಿ ಇದ್ದರೆ ತಕ್ಷಣ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಕೋರಿಕೊಂಡಿದೆ.
ಈ ಬಗ್ಗೆ ಯಾರಾದರೂ ನಮ್ಮವರು ಅಲ್ಲಿ ಸಮಸ್ಯೆಗೆ ಸಿಲುಕಿದ್ದ್ರೆ ಮಾಹಿತಿ ನೀಡಿ,ಅಲ್ಲಿ ಇರುವವರು ಹಾಗೂ ಅಲ್ಲಿ ಸಿಲುಕಿಕೊಂಡಿರುವ ಜನರ ಕುಟುಂಬಸ್ಥರು ನೇರವಾಗಿ ಜಿಲ್ಲಾಡಳಿತವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮನವಿ ಮಾಡಿಕೊಂಡಿದ್ದಾರೆ.
ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಣೆ ಮಾಡಿದ್ದರಿಂದ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರ ಸಹಾಯವಾಣಿ ಆರಂಭಿಸಿದೆ.ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರು ಭಾರತದ ದೂತಾವಾಸ ಮತ್ತು ಸರ್ಕಾರದ ಜೊತೆ ಸಂಪರ್ಕದಲ್ಲಿರಲು ವಿದೇಶಾಂಗ ಇಲಾಖೆಯ 1800118797 (Toll free), +91-11-23012113, +91-11-23014104, +91-11-23017905 ಸಂಪರ್ಕ ಸಂಖ್ಯೆಗೆ ಕರೆ ಮಾಡಬಹುದು. ಅಲ್ಲದೇ Fax: +91-11-23088124, Email: situationroom@mea.gov.in ಮೂಲಕವೂ ಮಾಹಿತಿ ನೀಡಲು ಸರ್ಕಾರ ಸೂಚಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…