Featured

ಮಂಗಳೂರು: ರಷ್ಯಾ-ಉಕ್ರೇನ್ ಸಂಘರ್ಷ : ಜಿಲ್ಲೆಯ ಜನರು ಉಕ್ರೇನ್ ನಲ್ಲಿ ನೆಲೆಸಿದ್ದರೆ, ಅಥವಾ ಸಿಲುಕಿದ್ದರೆ ಮಾಹಿತಿ ನೀಡಿ – ದ.ಕ ಜಿಲ್ಲಾಧಿಕಾರಿ – Vishwanews24

ಮಂಗಳೂರು: ರಷ್ಯಾ-ಉಕ್ರೇನ್ ಸಂಘರ್ಷ : ಜಿಲ್ಲೆಯ ಜನರು ಉಕ್ರೇನ್ ನಲ್ಲಿ ನೆಲೆಸಿದ್ದರೆ, ಅಥವಾ ಸಿಲುಕಿದ್ದರೆ ಮಾಹಿತಿ ನೀಡಿ – ದ.ಕ ಜಿಲ್ಲಾಧಿಕಾರಿ – Vishwanews24

ಮಂಗಳೂರು: ಕಳೆದ ಎರಡು ತಿಂಗಳುಗಳಿಂದ ಜಾಗತಿಕ ಆಂತಕಕ್ಕೆ ಕಾರಣವಾಗಿದ್ದ ರಷ್ಯಾ-ಉಕ್ರೇನ್ ಸಂಘರ್ಷವು ಸಮರದತ್ತ ಸಾಗುತ್ತಿದೆ. ಈ ನಡುವೆ ಉಕ್ರೇನ್ ನಲ್ಲಿ ಜಿಲ್ಲೆಯ ಜನರು‌ ನೆಲೆಸಿದ್ದರೆ, ಅಥವಾ ಅಲ್ಲಿ ಸಿಲುಕಿ ಹಾಕಿಕೊಂಡಿರುವ ಬಗ್ಗೆ ಮಾಹಿತಿ ಇದ್ದರೆ ತಕ್ಷಣ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಕೋರಿಕೊಂಡಿದೆ.

ಈ ಬಗ್ಗೆ ಯಾರಾದರೂ ನಮ್ಮವರು ಅಲ್ಲಿ ಸಮಸ್ಯೆಗೆ ಸಿಲುಕಿದ್ದ್ರೆ ಮಾಹಿತಿ ನೀಡಿ,ಅಲ್ಲಿ ಇರುವವರು ಹಾಗೂ ಅಲ್ಲಿ ಸಿಲುಕಿಕೊಂಡಿರುವ ಜನರ ಕುಟುಂಬಸ್ಥರು ನೇರವಾಗಿ ಜಿಲ್ಲಾಡಳಿತವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ‌ ಕೆ.ವಿ ಮನವಿ ಮಾಡಿಕೊಂಡಿದ್ದಾರೆ.

ಉಕ್ರೇನ್​ ಮೇಲೆ ರಷ್ಯಾ ಯುದ್ಧ ಘೋಷಣೆ ಮಾಡಿದ್ದರಿಂದ ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರ ಸಹಾಯವಾಣಿ​ ಆರಂಭಿಸಿದೆ.ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರು ಭಾರತದ ದೂತಾವಾಸ ಮತ್ತು ಸರ್ಕಾರದ ಜೊತೆ ಸಂಪರ್ಕದಲ್ಲಿರಲು ವಿದೇಶಾಂಗ ಇಲಾಖೆಯ 1800118797 (Toll free), +91-11-23012113, +91-11-23014104, +91-11-23017905 ಸಂಪರ್ಕ ಸಂಖ್ಯೆಗೆ ಕರೆ ಮಾಡಬಹುದು. ಅಲ್ಲದೇ Fax: +91-11-23088124, Email: situationroom@mea.gov.in ಮೂಲಕವೂ ಮಾಹಿತಿ ನೀಡಲು ಸರ್ಕಾರ ಸೂಚಿಸಿದೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

1 hour ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

3 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

3 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

3 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

3 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago