ಮಂಗಳೂರು: ಇತ್ತೀಚೆಗೆ ಕಂಕನಾಡಿ ಮಸೀದಿ ಸಮೀಪ ಯುವಕರ ಗುಂಪೊಂದು ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಇದೀಗ ಇದು ಹಿಂದೂ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣಾಗಿದೆ. ಈ ನಡುವೆ ರಸ್ತೆಗಳಲ್ಲಿ ನಮಾಜ್ ನಿಲ್ಲಿಸದಿದ್ದರೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣದ ಮೂಲಕ ತಡೆಯುತ್ತೇವೆ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಶರಣ್ ಪಂಪ್ ವೆಲ್ ಕೆಲವು ಕಡೆ ರಸ್ತೆ ಮತ್ತು ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡುತ್ತಿರುವ ಘಟನೆಗಳು ನಡೆಯುತ್ತಿರುವುದು ಜಿಲ್ಲೆಯಲ್ಲಿ ಅಶಾಂತಿ ನಿರ್ಮಿಸಲು ಸಂಚು ರೂಪಿಸುತ್ತಿದ್ದಾರೆ. ತಕ್ಷಣ ಜಿಲ್ಲಾಡಳಿತ ಇವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸಿದರೆ ಅದೇ ಸ್ಥಳದಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದರ ಮೂಲಕ ತಡೆಯುತ್ತೇವೆ ಎಂಬ ಎಚ್ಚರಿಕೆ ಕೊಡುತ್ತೇವೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…