ಮಂಗಳೂರು : ಕಂಕನಾಡಿಯ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಇದೀಗ ರಸ್ತೆಯಲ್ಲಿ ನಮಾಜ್ ಮಾಡಿದವರ ಕದ್ರಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಮೇ 24 ರಂದು ಕಂಕನಾಡಿಯ ಮಸೀದಿ ಎದುರು ಕೆಲವು ಯುವಕರು ರಸ್ತೆಯನ್ನು ಬ್ಲಾಕ್ ಮಾಡಿ ನಮಾಜ್ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಲ್ಲದೆ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕಲಂ 341, 283, 143 ಜೊತೆಗೆ 149 ಐ.ಪಿ.ಸಿಯಂತೆ ಕದ್ರಿ ಪೊಲೀಸರು ಸುಮೊಟೊ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಅಪರಿಚಿತ ವ್ಯಕ್ತಿಗಳ ಮೇಲೆ ಮಂಗಳೂರಿನ ಕದ್ರಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…