ಮಂಗಳೂರು: ರಸ್ತೆ ದಾಟುವಾಗ ಬಸ್ ಢಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಮರಕಡ ಜಂಕ್ಷನ್ ನಲ್ಲಿ ಮಾ.31 ರ ಬೆಳಗ್ಗೆ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಚೆಲ್ಲಯ್ಯ ಅವರ ಪುತ್ರಿ, ಕಾವುರು ಕುಂಜತ್ ಬೈಲ್ ಜ್ಯೋತಿನಗರ ನಿವಾಸಿ ಸಿ.ಪವಿತ್ರ (21) ಎಂದು ಗುರುತಿಸಲಾಗಿದೆ. ಪವಿತ್ರ ರಸ್ತೆ ದಾಟುತ್ತಿದ್ದಾಗ ಕಿನ್ನಿಗೋಳಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ನವದುರ್ಗಾ ಬಸ್ಸು ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಈಕೆ ಮಂಗಳೂರು ವಿ.ವಿಯ ಪ್ರಥಮ ಎಂ.ಕಾಂ ವಿದ್ಯಾರ್ಥಿನಿಯಾಗಿದ್ದಾಳೆ.
ಇದನ್ನೂ ಓದಿ : ಹವಾಮಾನ ಇಲಾಖೆ ಮುನ್ಸೂಚನೆ : ರಾಜ್ಯದ ಈ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ ! -Vishwanews24
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…