Featured

ಮಂಗಳೂರು : ರಸ್ತೆ ವಿಭಜಕಕ್ಕೆ ಕಾರು ಢಿಕ್ಕಿ ; ಇಬ್ಬರು ಸಾವು – vishwanews24

ಮಂಗಳೂರು : ರಸ್ತೆ ವಿಭಜಕಕ್ಕೆ ಕಾರು ಢಿಕ್ಕಿ ; ಇಬ್ಬರು ಸಾವು

ಮಂಗಳೂರು: ರಾ.ಹೆ.66 ಜಪ್ಪಿನಮೊಗರು ಬಳಿ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಮೃತರನ್ನು ಕೊಂಚಾಡಿಯ ಓಂಶ್ರೀ (24) ಮತ್ತು ಮಲ್ಲಿಕಟ್ಟೆಯ ಅಮನ್ ರಾವ್ (23) ಎಂದು ಗುರುತಿಸಲಾಗಿದೆ. ಓಂಶ್ರೀ ಅವರು ದ.ಕ. ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.‌

ಕಾರಿನಲ್ಲಿ ನಾಲ್ಕೈದು ಮಂದಿ ಪ್ರಯಾಣಿಸುತ್ತಿದ್ದು, ಕಾರನ್ನು ಅಮನ್ ರಾವ್ ಚಲಾಯಿಸುತ್ತಿದ್ದರು ಎನ್ನಲಾಗಿದೆ.

ತಲಪಾಡಿ ಕಡೆಯಿಂದ ಪಂಪ್‌ವೆಲ್ ಕಡೆಗೆ ಬರುತ್ತಿದ್ದ ಕಾರು ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

7 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago