ಮಂಗಳೂರು : ಶಾಲೆಯ ನಿಯಮಗಳನ್ನು ಒಪ್ಪದಿದ್ದರೆ ವಿಧ್ಯಾರ್ಥಿಗಳು ಬೇರೆ ದಾರಿ ನೋಡಿಕೊಳ್ಳಲಿ ಎಂದು ಸಂಸದ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಹಿಜಾಬ್‌ನಂತಹ ವಿವಾದಕ್ಕೆ ಆಸ್ಪದವಿಲ್ಲ. ಶಾಲೆ ಸರಸ್ವತಿಯ ದೇಗುಲ. ಶಾಲೆ ನಿಯಮದ ಜೊತೆಗೆ ಕಲಿಯುವುದು ವಿದ್ಯಾರ್ಥಿಗಳ ಧರ್ಮ. ಅದರೊಟ್ಟಿಗೆ ಧರ್ಮ ಬೆರೆಸುವುದು ಸರಿಯಲ್ಲ. ಕರಾವಳಿಯನ್ನು ತಾಲಿಬಾನ್ ಮಾಡಲು ಬಿಡುವುದಿಲ್ಲ. ಟಿಪ್ಪು ಜಯಂತಿ, ಶಾದಿಭಾಗ್ಯದಂತಹ ಯೋಜನೆಗಳ ರೂವಾರಿ ಸಿದ್ದರಾಮಯ್ಯ, ಹಿಜಾಬ್ ಬಗ್ಗೆ ಮಾತನಾಡುತ್ತಿದ್ದಾರೆ. ಅವರ ಕಾಲದಲ್ಲಿ ಸಾಮರಸ್ಯ ಕದಡುವ ಎಷ್ಟು ಘಟನೆಗಳು ನಡೆದಿವೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…