ಮಂಗಳೂರು : ರಾಜ್ಯದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಹೆಚ್ಚಾಗಲು ಕಾಂಗ್ರೇಸ್ ಸರಕಾರದ ಮೃದುಧೋರಣೆಯೇ ಕಾರಣ ಎಂದು ಶಾಸಕ ಸುನಿಲ್ ಕುಮಾರ್ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಕಾಂಗ್ರೇಸ್ ಸರಕಾರ ಬಂದ ನಂತರ ನಕ್ಸಲ್ ಚಟುವಟಿಕೆ ಹೆಚ್ಚಾಗಿದ್ದು, ರಾಜ್ಯದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಹೆಚ್ಚಾಗಲು ರಾಜ್ಯ ಸರಕಾರದ ಮೃದು ಧೋರಣೆಯೆ ಕಾರಣವಾಗಿದೆ ಎಂದು ಆರೋಪಿಸಿದರು. ವಿರೋಧಿ ಶಕ್ತಿಗಳನ್ನು ಗಟ್ಟಿಯಾಗಿ ಸದೆ ಬಡಿಯಬೇಕಾಗಿದ್ದ ಸರಕಾರ ಸುಮ್ಮನೆ ಇದ್ದು, ಇದೀಗ ನಕ್ಸಲ್ ಚಟುವಟಿಕೆ ಹೆಚ್ಚಾಗಿದೆ ಎಂದರು ಇದು ಸಮಾಜ ಭದ್ರತೆ ದೃಷ್ಠಿಯಿಂದ ಅಪಾಯದ ಸಂಗತಿ. ಕೂಡಲೇ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮಲೆನಾಡಿನ ಭಾಗದಲ್ಲಿ ನಕ್ಸಲ್ ಓಡಾಟ ಭಯದ ವಾತಾವರಣ ನಿರ್ಮಾಣ ಮಾಡಿದೆ. ಆದರೆ ಗೃಹ ಸಚಿವರು ಉಸ್ತುವಾರಿ ಸಚಿವರು ಮಾತ್ರ ಈ ಕಡೆ ಗಮನ ಹರಿಸದೇ ಇದ್ದಾರೆ ಎಂದು ಆರೋಪಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…