ಮಂಗಳೂರು : ರಾಜ್ಯಪಾಲರು ಸಿದ್ಧರಾಮಯ್ಯ ಪ್ರಕರಣವನ್ನು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರ ನಡೆ ಖಂಡಿಸಿ ಇಂದು ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಮಂಗಳೂರಿನಲ್ಲಿ ಕೂಡ ಪ್ರತಿಭಟನೆ ನಡೆದಿದೆ.
ಮಂಗಳೂರು ಮಹಾನಗರ ಪಾಲಿಕೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಉಗ್ರ ಪ್ರತಿಭಟನೆ ನಡೆಸಿದ್ದಾರೆ. ಮಂಗಳೂರಿನ ಲೇಡಿಹಿಲ್ ನಾರಾಯಣ ಗುರು ವೃತ್ತದಿಂದ ಬೃಹತ್ ಕಾಲ್ನಡಿಗೆ ಜಾಥಾ ನಡೆದಿದ್ದು, ಮಂಗಳೂರು ನಗರ ಸೇರಿ ಪುತ್ತೂರು, ಸುಳ್ಯ, ಬೆಳ್ತಂಗಡಿಯ ಕಾರ್ಯಕರ್ತರು ಭಾಗಿಯಾಗಿದ್ದರು. ಎಂಎಲ್‌ಸಿ ಐವನ್ ಡಿ ಸೋಜಾ, ಜಿಲ್ಲಾಧ್ಯಕ್ಷ ಹರೀಶ್ ಕುಮಾರ ಸೇರಿ ಭಾರಿ ಸಂಖ್ಯೆಯ ಕಾರ್ಯಕರ್ತರು ಭಾಗಿಯಾಗಿದ್ದರು.
ಜಾಥದ ಬಳಿಕ ಪಾಲಿಕೆ ಮುಂಭಾಗ ಬೃಹತ್ ಪ್ರತಿಭಟನಾ ಸಭೆ, ರಸ್ತೆಯ ತಡೆಯನ್ನು ಮಾಡಲಾಗಿದೆ. ಈ ಸಂದರ್ಭದಲ್ಲಿ ಉದ್ರಿಕ್ತ ಕಾರ್ಯಕರ್ತರು ಟಯರ್‌ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಅಲ್ಲದೆ ನಗರದ ಖಾಸಗಿ ಬಸ್ಸಿಗೆ ಕಲ್ಲು ತೂರಾಟವನ್ನೂ ಮಾಡಿದ್ದು, ಪ್ರಯಾಣಿಕರೊಬ್ಬರಿಗೆ ಗಾಯಗಳಾಗಿವೆ
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…