Featured

ಮಂಗಳೂರು : ರಾಜ್ಯಪಾಲರ ವಿರುದ್ಧದ ಕಾಂಗ್ರೆಸ್ ಕಾರ್ಯಕರ್ತರ ಉಗ್ರ ಪ್ರತಿಭಟನೆ ; ಬಸ್‌ಗೆ ಕಲ್ಲು ತೂರಾಟ, ಟೈರಿಗೆ ಬೆಂಕಿ.. vishwanews24

ಮಂಗಳೂರು : ರಾಜ್ಯಪಾಲರ ವಿರುದ್ಧದ ಕಾಂಗ್ರೆಸ್ ಕಾರ್ಯಕರ್ತರ ಉಗ್ರ ಪ್ರತಿಭಟನೆ ;  ಬಸ್‌ಗೆ ಕಲ್ಲು ತೂರಾಟ, ಟೈರಿಗೆ ಬೆಂಕಿ..

ಮಂಗಳೂರು : ರಾಜ್ಯಪಾಲರು ಸಿದ್ಧರಾಮಯ್ಯ ಪ್ರಕರಣವನ್ನು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರ ನಡೆ ಖಂಡಿಸಿ ಇಂದು ಕಾಂಗ್ರೆಸ್‌ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಮಂಗಳೂರಿನಲ್ಲಿ ಕೂಡ ಪ್ರತಿಭಟನೆ ನಡೆದಿದೆ.

ಮಂಗಳೂರು ಮಹಾನಗರ ಪಾಲಿಕೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಉಗ್ರ ಪ್ರತಿಭಟನೆ ನಡೆಸಿದ್ದಾರೆ. ಮಂಗಳೂರಿನ ಲೇಡಿಹಿಲ್‌ ನಾರಾಯಣ ಗುರು ವೃತ್ತದಿಂದ ಬೃಹತ್ ಕಾಲ್ನಡಿಗೆ ಜಾಥಾ ನಡೆದಿದ್ದು, ಮಂಗಳೂರು ನಗರ ಸೇರಿ ಪುತ್ತೂರು, ಸುಳ್ಯ, ಬೆಳ್ತಂಗಡಿಯ ಕಾರ್ಯಕರ್ತರು ಭಾಗಿಯಾಗಿದ್ದರು. ಎಂಎಲ್‌ಸಿ ಐವನ್ ಡಿ ಸೋಜಾ, ಜಿಲ್ಲಾಧ್ಯಕ್ಷ ಹರೀಶ್ ಕುಮಾರ ಸೇರಿ ಭಾರಿ ಸಂಖ್ಯೆಯ ಕಾರ್ಯಕರ್ತರು ಭಾಗಿಯಾಗಿದ್ದರು.

ಜಾಥದ ಬಳಿಕ ಪಾಲಿಕೆ ಮುಂಭಾಗ ಬೃಹತ್‌ ಪ್ರತಿಭಟನಾ ಸಭೆ, ರಸ್ತೆಯ ತಡೆಯನ್ನು ಮಾಡಲಾಗಿದೆ. ಈ ಸಂದರ್ಭದಲ್ಲಿ ಉದ್ರಿಕ್ತ ಕಾರ್ಯಕರ್ತರು ಟಯರ್‌ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಅಲ್ಲದೆ ನಗರದ ಖಾಸಗಿ ಬಸ್ಸಿಗೆ ಕಲ್ಲು ತೂರಾಟವನ್ನೂ ಮಾಡಿದ್ದು, ಪ್ರಯಾಣಿಕರೊಬ್ಬರಿಗೆ ಗಾಯಗಳಾಗಿವೆ

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

1 hour ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

1 hour ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

2 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

2 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

3 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

3 hours ago