Featured

ಮಂಗಳೂರು : ರಾಜ್ಯ ಸರ್ಕಾರದಿಂದ 2ಬಿ ಮೀಸಲಾತಿ ರದ್ದು : ಮಾ.31ಕ್ಕೆ ಮುಸ್ಲಿಂ ಒಕ್ಕೂಟದಿಂದ ಬೃಹತ್‌ ಪ್ರತಿಭಟನೆ – Vishwanews24

ಮಂಗಳೂರು : ರಾಜ್ಯ ಸರ್ಕಾರದಿಂದ 2ಬಿ ಮೀಸಲಾತಿ ರದ್ದು : ಮಾ.31ಕ್ಕೆ ಮುಸ್ಲಿಂ ಒಕ್ಕೂಟದಿಂದ ಬೃಹತ್‌ ಪ್ರತಿಭಟನೆ

ಮಂಗಳೂರು : ಮುಸ್ಲಿಮರಿಗೆ 2ಬಿ ಕೆಟಗರಿಯಲ್ಲಿ ನೀಡಲಾಗುತ್ತಿದ್ದ 4% ಮೀಸಲಾತಿಯನ್ನು ರದ್ದುಪಡಿಸಿದ ರಾಜ್ಯ ಬಿಜೆಪಿ ಸರ್ಕಾರದ ನಿರ್ಧಾರದ ವಿರುದ್ಧ ಮಾರ್ಚ್ 31 ರಂದು ಮಂಗಳೂರು ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಲಿದೆ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಶ್ರಫ್ ತಿಳಿಸಿದ್ದಾರೆ.

ಸಂವಿಧಾನ ಬದ್ಧವಾಗಿರುವ ಮುಸ್ಲಿಂ ಸಮುದಾಯದ 2ಬಿ ಮೀಸಲಾತಿಯನ್ನು ರಾಜ್ಯ ಸರಕಾರ ರದ್ದುಗೊಳಿಸಿರುವುದು ಮತೀಯ ತಾರತಮ್ಯ ಮತ್ತು ಸಮುದಾಯವನ್ನು ಶೈಕ್ಷಣಿಕ ಹಕ್ಕುಗಳಿಂದ ವಂಚಿಸುವ ಪ್ರಯತ್ನವಾಗಿದೆ. ಮುಸ್ಲಿಮರ ಹಕ್ಕನ್ನು ಕಸಿದು ಒಕ್ಕಲಿಗ ಮತ್ತು ಲಿಂಗಾಯಿತ ಸಮುದಾಯಗಳಿಗೆ ಹಂಚಿರುವುದು ಅನ್ಯಾಯದ ಪರಮಾವಧಿಯಾಗಿದೆ. ರಾಜ್ಯ ಸರಕಾರ ತಕ್ಷಣ ಮುಸ್ಲಿಂ ಸಮುದಾಯದ ಮೀಸಲಾತಿಯನ್ನು ಮರು ಸ್ಥಾಪಿಸ ಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿದೆ. ಇದಕ್ಕಾಗಿ ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ. ಆದರೆ ಅವರಿಗೆ ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ (EWS) ಮೀಸಲಾತಿ ನೀಡಲು ನಿರ್ಧರಿಸಲಾಗಿದೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago