Featured

ಮಂಗಳೂರು :ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ – vishwanews24

ಮಂಗಳೂರು :ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ

ಮಂಗಳೂರು :ನಗರದಲ್ಲಿ ಕ್ಯಾಬಿನೇಟ್ ಸಭೆ ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಸಚಿವರಿಗೆ ಕಪ್ಪುಬಾವುಟ ಪ್ರದರ್ಶಿಸಿದ ಘಟನೆ ಕ್ಲಾಕ್ ಟವರ್ ಬಳಿ ನಡೆದಿದೆ.

ಕೊಳ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದನ್ನು ಖಂಡಿಸಿ ಹಾಗೂ ಕಾಂಗ್ರೆಸ್ ಸರಕಾರದ ವೈಫಲ್ಯವನ್ನು ವಿರೋಧಿಸಿ ಸಚಿವರಿಗೆ ಕಪ್ಪುಬಾವುಟ ಪ್ರದರ್ಶಿಸಿ ಎಸ್‌ಡಿಪಿಐ ಪ್ರತಿಭಟನೆ ನಡೆಸಿದೆ.ಈ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಜಿಲ್ಲಾ ಮತ್ತು ರಾಜ್ಯದ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.

Vishwa News 24

Recent Posts

ಕರಾವಳಿಯ ವಾತಾವರಣ ಕೆಡಿಸಲು ಹಾಗೂ ವೋಟ್ ಬ್ಯಾಂಕ್‌ಗಾಗಿ ಕ್ಯಾಬಿನಟ್‌ ಸಭೆ : ಯತ್ನಾಳ್ ಲೇವಡಿ  – vishwanews24

ಕರಾವಳಿಯ ವಾತಾವರಣ ಕೆಡಿಸಲು ಹಾಗೂ ವೋಟ್ ಬ್ಯಾಂಕ್‌ಗಾಗಿ ಕ್ಯಾಬಿನಟ್‌ ಸಭೆ : ಯತ್ನಾಳ್ ಲೇವಡಿ  ಉಡುಪಿ: ಕರಾವಳಿಯಲ್ಲಿ ನಡೆಯಲಿರುವ ಸಚಿವ…

17 minutes ago

ಉಡುಪಿ:  ವಿದ್ಯಾರ್ಥಿಗಳಿಗೆ MDMA ಮಾರಾಟ: ಇಬ್ಬರ ಬಂಧನ – vishwanews24

ಉಡುಪಿ:  ವಿದ್ಯಾರ್ಥಿಗಳಿಗೆ MDMA ಮಾರಾಟ: ಇಬ್ಬರ ಬಂಧನ ಉಡುಪಿ: ವಿದ್ಯಾರ್ಥಿಗಳಿಗೆ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ…

22 minutes ago

ಮಂಗಳೂರಿನ ಜನರ ಉಜ್ವಲ ಭವಿಷ್ಯಕ್ಕಾಗಿ ಹಲವು ಐತಿಹಾಸಿಕ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ : ಸಚಿವ ಯು.ಟಿ.ಖಾದರ್ – vishwanews24

‘ನವ ಮಂಗಳೂರು’ ನಿರ್ಮಾಣ, ಕರಾವಳಿಯ ಸರ್ವಾಂಗೀಣ ಪ್ರಗತಿಗೆ ರಾಜ್ಯ ಸರಕಾರ ಬದ್ಧ : ಸಚಿವ ಯು.ಟಿ.ಖಾದರ್ ಮಂಗಳೂರು : ಮಂಗಳೂರಿನ…

33 minutes ago

ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಿಮೆಂಟ್ ಚಾವಣಿ ಕುಸಿದು ಯುವ ಕಾರ್ಮಿಕ ಸಾವು – vishwanews24

ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಿಮೆಂಟ್ ಚಾವಣಿ ಕುಸಿದು ಯುವ ಕಾರ್ಮಿಕ ಸಾವು ಬೆಳ್ತಂಗಡಿ : ಪುಂಜಾಲಕಟ್ಟೆ–ಚಾರ್ಮಾಡಿ ರಾಷ್ಟ್ರೀಯ…

1 hour ago

ಕರ್ನಾಟಕದ 23 ತಾಲೂಕುಗಳು ಬರಪೀಡಿತ ಎಂದು ಘೋಷಣೆ – vishwanews24

ಕರ್ನಾಟಕದ 23 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮುಂದುವರಿದಿರುವ ಮಳೆ ಕೊರತೆ ಹಾಗೂ ಒಣಹವೆ…

1 hour ago

ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ : ಸಿಎಂ. ಡಿ ಕೆ ಶಿ – vishwanews24

ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ ಭಾವನೆ ಮೇಲೆ ರಾಜಕೀಯ ಮಾಡಲ್ಲ: ಡಿ ಕೆ ಶಿವಕುಮಾರ್…

1 hour ago