Featured

ಮಂಗಳೂರು : ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ವಿರೋಧ -Vishwanews24

ಮಂಗಳೂರು : ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ವಿರೋಧ -Vishwanews24

ಮಂಗಳೂರು,: ರಾಜ್ಯ ಹೆದ್ದಾರಿಗಳಲ್ಲಿ ಇನ್ನು ಮುಂದೆ ಟೋಲ್ ಸಂಗ್ರಹಿಸುವ ಪ್ರಸ್ತಾಪವನ್ನು ವಿರೋಧಿಸುವುದಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ತಿಳಿಸಿದೆ.

ಪತ್ರಿಕಾ ಪ್ರಕಟನೆಯಲ್ಲಿ ವಿರೋಧ ವ್ಯಕ್ತಪಡಿಸಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೇಕಾಬಿಟ್ಟಿ ಟೋಲ್ ವಸೂಲಿಯಿಂದ ಕಂಗಾಲಾಗಿರುವ ವಾಹನ ಮಾಲಕರು ಇನ್ನು ಮುಂದೆ ರಾಜ್ಯ ಹೆದ್ದಾರಿಗಳಲ್ಲಿಯೂ ಟೋಲ್ ಕಟ್ಟಬೇಕಿರುವ ಪ್ರಸ್ತಾಪಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಹಾದು ಹೋಗುವ ರಾ. ಹೆ. 75ರಲ್ಲಿ ಬಿಸಿರೋಡ್‌ನ ಬ್ರಹ್ಮರಕೂಟ್ಲು, ರಾಷ್ಟರೀಯ ಹೆದ್ದಾರಿ 66ರಲ್ಲಿ ಎನ್‌ಐಟಿಕೆ ಸುರತ್ಕಲ್, ಹಾಗೂ ನವಯುಗ ಖಾಸಗಿ ಸಂಸ್ಥೆ ನಿರ್ವಹಿಸುವ ತಲಪಾಡಿ ಹಾಗೂ ಉಡುಪಿ ಜಿಲ್ಲೆಯ ಹೆಜಮಾಡಿ ಸಾಸ್ತಾನದಲ್ಲಿ ಟೋಲ್ ಸಂಗ್ರಹ ಜನರ ಸಿಟ್ಟಿಗೆ ಗುರಿಯಾಗಿದೆ. ಇದಲ್ಲದೆ, ರಾಜ್ಯ ಹೆದ್ದಾರಿಗಳಿಗೂ ಟೋಲ್ ಶುಲ್ಕ ಸಂಗ್ರಹಿಸಲು ಬಿಡ್ ಆಹ್ವಾನ ಮಾಡಿರುವ ಕುರಿತಂತೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸುವುದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಆಪರೇಷನ್ ಕಮಲ ಆಮಿಷ ಪ್ರಕರಣ : ಸಿಎಂ ಬಿಎಸ್ ವೈ ವಿರುದ್ದ ತನಿಖೆಗೆ ಸಮ್ಮತಿ ನೀಡಿದ ಹೈಕೋರ್ಟ್ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

10 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

19 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

19 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

19 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

19 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago