ಮಂಗಳೂರು,:ಮಂಗಳೂರಿನ ನಿವಾಸಿ ರಿಯಾನಾ ಧೃತಿ ಫೆರ್ನಾಂಡಿಸ್(12) ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಸೇಂಟ್ ಅಲೋಶಿಯಸ್ ಈಜುಕೊಳ, ಮಂಗಳೂರಿನ ‘ವಿ ಒನ್ ಆಕ್ವಾ ಸೆಂಟರ್’ ನಲ್ಲಿ ತರಬೇತಿ ಪಡೆದ ಇವರು ಬೆಂಗಳೂರಿನ ಬಸವನಗುಡಿಯಲ್ಲಿ ಸೆ. 24 ರಿಂದ ಸೆ. 28 ರ ವರೆಗೆ ನಡೆದ ನಡೆದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ 1 ಚಿನ್ನ, 2 ಬೆಳ್ಳಿ ಮತ್ತು 3 ಕಂಚಿನ ಪದಕಗಳನ್ನು ಪಡೆದು ಬಸವನಗುಡಿ ಅಕ್ವಾಟಿಕ್ ಸೆಂಟರ್ ಮತ್ತು ಅಕ್ಟೋಬರ್ 19 ರಿಂದ ಅಕ್ಟೋಬರ್ 23 ರ ನಡುವೆ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಲೋಕರಾಜ್ ವಿಟ್ಲ ಮತ್ತು ಯಜೇಶ್ ಬೆಂಗ್ರೆ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…