Featured

ಮಂಗಳೂರು: ರೆಸ್ಟೊರೆಂಟ್‌ನಲ್ಲಿ ಯುವತಿ ಮತ್ತು ಆಕೆಯ ಸ್ನೇಹಿತರ ಮೇಲೆ ಮಾಜಿ ಪ್ರಿಯಕರನಿಂದ ದಾಳಿ -Vishwanews24

ಮಂಗಳೂರು: ರೆಸ್ಟೊರೆಂಟ್‌ನಲ್ಲಿ ಯುವತಿ ಮತ್ತು ಆಕೆಯ ಸ್ನೇಹಿತರ ಮೇಲೆ ಮಾಜಿ ಪ್ರಿಯಕರನಿಂದ ದಾಳಿ -Vishwanews24

ಮಂಗಳೂರು: ಮಾಜಿ ಪ್ರಿಯಕರನೊಬ್ಬ ಯುವತಿಯ ಮೇಲೆ ದಾಳಿ ಮಾಡಿದ ಘಟನೆ ಮಂಗಳೂರಿನ ಕುಮಾರ್ ಇಂಟರ್ ನ್ಯಾಷನಲ್ ಹೋಟೆಲ್ ನಲ್ಲಿ ನಡೆದಿದೆ.

ಚೂರಿ ಇಟ್ಟುಕೊಂಡು ಗುಂಪಿನ ಜೊತೆ ಬಂದು ಕೆಲ ಯುವಕ-ಯುವತಿಯರ ಜೊತೆ ಹೊಟೇಲ್ ನಲ್ಲಿದ್ದ ಯುವತಿ ಮೇಲೆ ಮಾಜಿ ಪ್ರಿಯಕರ ತ್ರಿಶೂಲ್ ಎಂಬಾತನ ತಂಡ ಅಟ್ಯಾಕ್‌ ಮಾಡಿದೆ.

ಇನ್ನು ಯುವತಿಯು ತನ್ನ ಮೂವರು ಗೆಳೆಯರೊಂದಿಗೆ ಕುಳಿತಿದ್ದಾಗ ಏಕಾಏಕಿ ನುಗ್ಗಿದ ನಾಲ್ವರು ಯುವಕರು ದಾಳಿ ನಡೆಸಿದ್ದು, ಹೋಟೆಲ್‌ನಲ್ಲಿ ಸಿಕ್ಕ ವಸ್ತುಗಳಿಂದ ಹೊಡೆದಾಟ ನಡೆಸಿದ್ದು, ಈ ವೇಳೆ ಓರ್ವ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ. ಯುವತಿಯೊಂದಿಗೆ ಇದ್ದ ಯುವಕ ಚೂರಿ ಇರಿತದಿಂದ ಗಾಯಗೊಂಡಿದ್ದಾನೆ.

ಈ ಘಟನೆ ಜ.30ರಂದು ಮಧ್ಯಾಹ್ನ ಕದ್ರಿಯ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ನಡೆದಿದ್ದು, ಸಿಸಿಟಿವಿ ವಿಡಿಯೋ ಸಾಮಾಜಿಕ‌ ಜಾಲತಾಣದಲ್ಲಿ ಭಾರೀ ಸುದ್ದಿ ಮಾಡಿದೆ.

ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Union Budget 2021 : ಗೃಹ ಸಾಲಗಳ ಮೇಲಿನ ತೆರಿಗೆ ಒಂದು ವರ್ಷ ವಿಸ್ತರಣೆ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

10 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

10 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

10 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

10 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

11 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

11 hours ago