ಮಂಗಳೂರು: ರೈಲಿನಲ್ಲೇ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ ಘಟನೆ ಮಂಗಳೂರು-ಬೆಂಗಳೂರು ರೈಲಿನಲ್ಲಿ ನಡೆದಿದೆ.
ಮಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ತುಂಬು ಗರ್ಭಿಣಿಗೆ ರೈಲಿನಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ. ವೈದ್ಯರಿಲ್ಲದೇ 30 ನಿಮಿಷದವರೆಗೂ ಕಾದ ಜನ ಬಳಿಕ ಹೆರಿಗೆಗಾಗಿ ಪರದೆ ಕಟ್ಟಿ ರೈಲಿನಲ್ಲಿದ್ದ ಮಹಿಳೆಯರೇ ಹೆರಿಗೆ ಮಾಡಿಸಿದ್ದಾರೆ. ವೈದ್ಯಕೀಯ ಸೌಲಭ್ಯವಿಲ್ಲದೆ ತೀವ್ರ ರಕ್ತ ಸಾವ್ರದಿಂದ ಬಳಲುತ್ತಿದ್ದ ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಲಾಗಿದೆ.
ಇದನ್ನೂ ಓದಿ:
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ರೈಲು ನಿಲ್ಲಿಸಿ ಮಹಿಳೆಯರೇ ಹೆರಿಗೆ ಮಾಡಿಸಿದ್ದಾರೆ. ಸದ್ಯ ತಾಯಿ ಮಗು ಸುರಕ್ಷಿತವಾಗಿದ್ದು, ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಗಸ್ಟ್ 1ರಿಂದ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭ ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು…
ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ :…
ಪಡುಬಿದ್ರಿ : ಬೈಕ್ ಕಳವು ಪ್ರಕರಣ - ಓರ್ವನ ಬಂಧನ ಪಡುಬಿದ್ರಿ,: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು…
ಉಡುಪಿ: ಹಠಾತ್ತನೆ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು ಉಡುಪಿ: ಜಿಲ್ಲೆಯ ಹಾವಂಜೆ…
ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಬೆಳಗಾವಿ : ನಗರದ ಶಿವಬಸವ ನಗರದಲ್ಲಿ ಐದು ವರ್ಷಗಳ ಹಿಂದೆ ನಡೆದ…
ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ ಉಡುಪಿ:…