Featured

ಮಂಗಳೂರು : ರೈಲು ಅಫಘಾತದಲ್ಲಿ ಅಸುನೀಗಿದ ಕೋಣಗಳ ಅಂತ್ಯ ಕ್ರಿಯೆ ನೆರವೇರಿಸಿದ ಹಿಂದೂ ಸಂಘಟನೆಗಳು – Vishwanews24

ಮಂಗಳೂರು : ರೈಲು ಅಫಘಾತದಲ್ಲಿ ಅಸುನೀಗಿದ ಕೋಣಗಳ ಅಂತ್ಯ ಕ್ರಿಯೆ ನೆರವೇರಿಸಿದ ಹಿಂದೂ ಸಂಘಟನೆಗಳು

ಮಂಗಳೂರು : ಅಂಗರ ಗುಂಡಿ ಯಲಿ ನಡೆದ ಬೀಕರ ರೈಲು ಅಫಘಾತದಲ್ಲಿ ಅಸುನೀಗಿದ 24 ಜಾನುವಾರುಗಳ ಅಂತ್ಯ ಕ್ರಿಯೆಯನ್ನು ಹಿಂದೂ ಸಂಘಟನೆಗಳು ನೆರವೆರಿಸಿದೆ.

ಚಲಿಸುತ್ತಿದ್ದ ಗೂಡ್ಸ್ ರೈಲಿನಡಿ ಬಿದ್ದು ಎಮ್ಮೆಗಳು ಅರೆ ಜೀವದಲ್ಲಿದವು ವಿಷಯ ತಿಳಿದ ಬಜರಂಗದಳ ಸುರತ್ಕಲ್ ಪ್ರಕಂಡಾದ ಕಾರ್ಯಕರ್ತರು ಸ್ಥಳಕ್ಕೆ
ಭೇಟಿ ನೀಡಿ ಬಿಸಿಲಿನಲ್ಲಿ ಅರೆ ಜೀವದಲ್ಲಿದ್ದ ಕೋಣಗಳಿಗೆ ನೀರುಣಿಸಿ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ನೀಡಿರುತ್ತಾರೆ.

ಜೆಸಿಬಿ ಸಹಾಯದಿಂದ ಸ್ಥಳದಲ್ಲಿದ 7 ರಿಂದ 8 ಕೋಣ ಗಳ ಅಂತ್ಯ ಕ್ರಿಯೆ ಮಾಡಲಾಯಿತು. ಇನ್ನೂ ಹೆಚ್ಚಿನ ಕೋಣಗಳು ರೈಲ್ವೇ ಟ್ರಾಕ್ ಇನ್ನೊಂದು ಬದಿ ಇದ್ದ ಕಾರಣ ಹಾಗೂ 28,000ವಾಲ್ಟ್ ನ ತಂತಿಗಳು ಇದ್ದ ಕಾರಣ ರೈಲ್ವೇ ಫೈರ್ ಡಿಪಾರ್ಟ್ಮೆಂಟ್ ಗೇ ವಿಷಯ ತಿಳಿಸಿದ್ದಾರೆ.

ರೈಲ್ವೇ ಫೈರ್ ಡಿಪಾರ್ಟ್ಮೆಂಟ್, ಊರಿನವರು ಹಾಗು ಕಾರ್ಯಕರ್ತರ ಸಹಾಯದೊಂದಿಗೆ ಎಲ್ಲಾ ಕೋಣಗಳ ಅಂತ್ಯ ಕ್ರಿಯೆ ಮಾಡಿದ್ದಾರೆ.

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

37 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

1 hour ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

23 hours ago