ಮಂಗಳೂರು: ರೈಲು ಢಿಕ್ಕಿ ಹೊಡೆದು, ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತೊಕ್ಕೊಟ್ಟು ಕಾಪಿಕಾಡ್ ನಲ್ಲಿ ನಡೆದಿದ್ದು ಡಿ.13 ರ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಮೃತಪಟ್ಟ ವ್ಯಕ್ತಿಯನ್ನು ಕಾಪಿಕಾಡು ನಿವಾಸಿ ರತನ್ ಕುಮಾರ್ (40) ಎಂದು ಗುರುತಿಸಲಾಗಿದೆ. ರತನ್ ಅವರು ನಗರದಲ್ಲಿ 42 ರೂಟ್ ನಂಬರ್ ನ ಬಸ್ಸಲ್ಲಿ ನಿರ್ವಾಹಕರಾಗಿದ್ದರು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ರೈಲ್ವೇ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…