ಮಂಗಳೂರು: ನ.25ರ ಬುಧಾರ ತಡರಾತ್ರಿ ನಗರದ ಕುದ್ರೋಳಿಯ ಕರ್ನಲ್ ಗಾರ್ಡ್‌ನ್ ಬಳಿ ಬೊಕ್ಕಪಟ್ಟಣ ರೌಡಿಶೀಟರ್ ಇಂದ್ರಜಿತ್ (29) ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಬರ್ಕೆ ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.
ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಇಂದ್ರಜಿತ್ ತಮ್ಮ ಮನೆಯಿಂದ ಹೊರ ಹೋಗಿದ್ದು, ಅವರು ತಮ್ಮ ಸ್ನೇಹಿತನೋರ್ವನ ವಿವಾಹದ ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅಲ್ಲಿಂದ ಮನೆಗೆ ವಾಪಾಸ್ಸಾಗುತ್ತಿದ್ದ ಸಂದರ್ಭ, ಕಾದು ಕುಳಿತಿದ್ದ ಹಂತಕರು ಹತ್ಯೆಗೈದಿದ್ದರು.
ಪ್ರಕರಣದ ತನಿಖೆಯನ್ನು ಗಂಭೀರವಾಗಿ ಪರಿಗಣಿಸಿದ ಬರ್ಕೆ ಪೊಲೀಸರು ಈಗಾಗಲೇ 17ಕ್ಕೂ ಅಧಿಕ ಮಂದಿಯನ್ನು ವಿಚಾರಣೆ ನಡೆಸಿದ್ದರೆ. ಈ ಪೈಕಿ ಎಂಟು ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಹಳೆ ದ್ವೇಷದ ಹಿನ್ನೆಲೆ ಇಂದ್ರಜಿತ್‌ನ ಹತ್ಯೆ ಮಾಡಿರುವ ಸಾಧ್ಯತೆ ಇದ್ದು, ಘಟನೆಯ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…
ಉಡುಪಿ: ಅ. 17 ರಂದು ನೇರ ಸಂದರ್ಶನ ಉಡುಪಿ: ನಗರದ ಗ್ರೋಸ್ಪೆöÊರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ ಸಂಘ,…
ಗೃಹಜ್ಯೋತಿ ಯೋಜನೆಯ ದಾಖಲೆ ಮರುಪರಿಶೀಲನಾ ಪ್ರಕ್ರಿಯೆ ಅ. 31 ರ ವಿಸ್ತರಣೆ : ರಮೇಶ್ ಕಾಂಚನ್ ಉಡುಪಿ: ರಾಜ್ಯ ಸರ್ಕಾರದ…