ಮಂಗಳೂರು: ಮಂಗಳೂರು ತಹಶೀಲ್ದಾರ್ ಅವರ ಸಹಾಯಕ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ನಗರದ ಮಿನಿ ವಿಧಾನಸೌಧದಲ್ಲಿರುವ ಮಂಗಳೂರು ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಅವರ ಸಹಾಯಕ ಶಿವಾನಂದ ನಾಟೇಕರ್ ಎಂಬಾತ ಎನ್‌ಒಸಿ ಮಾಡಿಸಿಕೊಡಲು ಸಾರ್ವಜನಿಕರೊಬ್ಬರಿಂದ ಲಂಚ ಕೇಳಿದ್ದ. ಅದರಂತೆ ಶುಕ್ರವಾರ ಮಧ್ಯಾಹ್ನ 4700 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಆತ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.
ಶೋಭಾಕ್ಕನವರ ಜೊತೆ ಸೆಲ್ಫಿ ತೆಗೆದು ಮಿಥುನ್ ರೈ ಅವರ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದೇವೆ : ವೀಣಾ ಶೆಟ್ಟಿ
ಲೋಕಾಯುಕ್ತ ಎಸ್ಪಿ ಲಕ್ಷ್ಮಿ ಗಣೇಶ್ ಹಾಗೂ ಡಿವೈಎಸ್‌ಪಿ ಚೆಲುವರಾಜ್ ನೇತೃತ್ವದಲ್ಲಿ ಕಾರ್ಯಾಚರಣೆಯಲ್ಲಿ ನಡೆದಿದೆ. ಎಸಿಬಿ ರದ್ದುಗೊಂಡು ಲೋಕಾಯುಕ್ತಕ್ಕೆ ಮರಳಿ ಅಧಿಕಾರ ದೊರಕಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಪ್ರಕರಣ ಇದಾಗಿದೆ.
ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ…
ಉಡುಪಿ : ಯುವತಿ ನಾಪತ್ತೆ ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ…
ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…
ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…
ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…