ಮಂಗಳೂರು: ಲವ್ ಜಿಹಾದ್ ತಡೆಯಲು ಶ್ರೀ ರಾಮ ಸೇನೆಯು ಸಹಾಯವಾಣಿ ಆರಂಭಿಸಿದೆ. ದಿನದ 24 ಗಂಟೆ ಕಾರ್ಯನಿರ್ವಹಣೆ ನಡೆಸಲಾಗುವುದು, ಕಾನೂನು ಸಲಹೆ ಲಭ್ಯವಿರುತ್ತದೆ ಎಂದು ಶ್ರೀರಾಮ ಸೇನೆ ಮಾಹಿತಿ ನೀಡಿದೆ.
9090443444 ದೂರವಾಣಿ ಸಂಖ್ಯೆಯ ಸಹಾಯವಾಣಿ ಅರಂಭಿಸಲಾಗಿದೆ. ರಾಜ್ಯದ ಯಾವುದೇ ಮೂಲೆಯಿಂದ ಕರೆ ಮಾಡಬಹುದು, ಲವ್ ಜಿಹಾದ್ ಕರೆಗಳನ್ನು ಮಾತ್ರ ಸ್ವೀಕಾರ ಮಾಡಲಾಗುತ್ತದೆ. ಸಹಾಯವಾಣಿ ತಂಡದಲ್ಲಿ ನುರಿತ ವಕೀಲರು, ಹಿರಿಯ ಪೊಲೀಸ್ ಅಧಿಕಾರಿಗಳು ಇರುತ್ತಾರೆ. ಕರೆ ಮಾಡಿದವರ ಮಾಹಿತಿ ಗೌಪ್ಯವಾಗಿಡಲಾಗುವುದು ಎಂದು ಮಂಗಳೂರಿನಲ್ಲಿ ಸಹಾಯವಾಣಿ ಉದ್ಘಾಟಿಸಿ ಶ್ರೀರಾಮ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್ ಮಾಹಿತಿ ನೀಡಿದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…