ಮಂಗಳೂರು: ಲಾಕ್ ಮಾಡಿ ನಿಲ್ಲಿಸಿದ್ದ ಕಾರಿನ ಹಿಂಬದಿ ಸೀಟಿನ ಕಿಟಕಿ ಗಾಜು ಒಡೆದು, ಕಾರಿನೊಳಗಿಡಲಾಗಿದ್ದ ₹15 ಲಕ್ಷ ಕಳವು ಮಾಡಲಾಗಿದೆ.
ನಗರದ ಚಿಲಂಬಿಯಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು, ಹಣದ ವಾರಸುದಾರರು ಹಣದೊಂದಿಗೆ ಸೌತ್ ಇಂಡಿಯಾ ಬ್ಯಾಂಕ್‌ಗೆ ಬಂದಿದ್ದರು ಎಂದು ತಿಳಿದು ಬಂದಿದೆ.
ಕೆಎ 03 ಎಂವೈ 4390 ನೋಂದಣಿಯ ಕಪ್ಪು ಬಣ್ಣದ ಕಾರಿನಲ್ಲಿ ಹಣ ಇರಿಸಲಾಗಿತ್ತು. ಹೆಲ್ಮೆಟ್ ಧರಿಸಿದ್ದ ಇಬ್ಬರು ಬೈಕಿನಲ್ಲಿ ಬಂದು, ಕಾರಿನ ಗಾಜು ಒಡೆದು ಕಳವು ಮಾಡಿದ್ದಾರೆ. ಈ ಕೃತ್ಯ ಸಿ.ಸಿ ಟಿವಿಯಲ್ಲಿ ಸೆರೆಯಾಗಿದ್ದು, ಬರ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…