ಮಂಗಳೂರು : ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ದೇವೇಂದ್ರ (46) ಅವರ ಪತ್ನಿ ಮತ್ತು 2 ಮಕ್ಕಳು ಎಂದು ಗುರುತಿಸಲಾಗಿದೆ.
ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು, ಪಕ್ಕದಲ್ಲೇ ಡೆತ್ ನೋಟು ಕೂಡ ಪತ್ತೆಯಾಗಿದೆ ಎನ್ನಲಾಗಿದೆ.
ಇನ್ನು ನಾಲ್ವರ ಪೈಕಿ ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ್ರೆ ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಪತ್ನಿ ಮತ್ತು ಮಕ್ಕಳಿಗೆ ವಿಷ ಕೊಟ್ಟು ದೇವೇಂದ್ರ ನೇಣು ಬಿಗಿದುಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಬಂದರು ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…