Featured

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ ! Vishwanews24

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ !

ಮಂಗಳೂರು : ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್‌‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತರನ್ನು ದೇವೇಂದ್ರ (46) ಅವರ ಪತ್ನಿ ಮತ್ತು 2 ಮಕ್ಕಳು ಎಂದು ಗುರುತಿಸಲಾಗಿದೆ.

ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು, ಪಕ್ಕದಲ್ಲೇ ಡೆತ್ ನೋಟು ಕೂಡ ಪತ್ತೆಯಾಗಿದೆ ಎನ್ನಲಾಗಿದೆ.

ಇನ್ನು ನಾಲ್ವರ ಪೈಕಿ ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ್ರೆ ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಪತ್ನಿ ಮತ್ತು ಮಕ್ಕಳಿಗೆ ವಿಷ ಕೊಟ್ಟು ದೇವೇಂದ್ರ ನೇಣು ಬಿಗಿದುಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಬಂದರು ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ.

 

Vishwa News 24

Recent Posts

ಉಡುಪಿ: ಅ.8 ರಂದು ನೇರ ಸಂದರ್ಶನ – vishwanews24

ಉಡುಪಿ: ಅ.8 ರಂದು ನೇರ ಸಂದರ್ಶನ      ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…

12 minutes ago

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ – vishwanews24

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ  ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ  ಕಡವಾಡ…

17 minutes ago

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ – vishwanews24

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…

25 minutes ago

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

14 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

22 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

22 hours ago