ಮಂಗಳೂರು: ನಗರದ ಕೊಟ್ಟಾರ ಚೌಕಿಯಲ್ಲಿ ಇಂದು ಮುಂಜಾನೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಅಶೋಕನಗರದ ನಿವಾಸಿ ಎನ್ನಲಾದ ಸುಮಾರು 40-45 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ತನ್ನ ಆಯಕ್ಟಿವಾ ದ್ವಿಚಕ್ರ ವಾಹನವನ್ನು ರಸ್ತೆ ಪಕ್ಕ ನಿಲ್ಲಿಸಿ ವಾಕಿಂಗ್ ನಿರತರಾಗಿದ್ದ ವೇಳೆ ಹರ್ಯಾಣದ ನೋಂದಣಿ ಹೊಂದಿದ ಲಾರಿ ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ.
ಇದರಿಂದ ಪಾದಚಾರಿ ವ್ಯಕ್ತಿಯು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ಗಾಯಾಳು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಸಂಚಾರ ಉತ್ತರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…